ಅಸ್ಸಾಂ ಮೂಲದ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ಅಸ್ಸಾಂ ಮೂಲದ ವ್ಯಕ್ತಿ ನಿಕ್ಕಿಮ್ (17) ಆರೋಪಿ ಕೂಡ ಅಪ್ರಾಪ್ತನಾಗಿದ್ದು, ಈತ ಶೃಂಗೇರಿ...
ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಕಾರ್ಮಿಕನನ್ನು ಶಂಶೇರ್ ಸಿಂಗ್ (33) ಎಂದು...
ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಮಿಕ ಸಂಘಟನೆಗಳ ಕಲಬುರಗಿ ಜಂಟಿ ಸಮಿತಿ ಜಿಲ್ಲಾ...
ರೈತರು ಹಾಗೂ ಕಾರ್ಮಿಕರ ವಿರೋಧಿಯಾಗಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಪ್ರತಿಭಟನಾ ದಿನವನ್ನಾಗಿ ಆಚರಿಸುವ ಮೂಲಕ...
ಕರ್ತವ್ಯದಲ್ಲಿದ್ದ ಪೌರ ಕಾರ್ಮಿಕನಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಜರುಗಿದೆ.
ಮೃತ ಪೌರ ಕಾರ್ಮಿಕನನ್ನು ತಿಮ್ಮಪ್ಪ ಅಸ್ಕಿಹಾಳ (36) ಎಂದು ಗುರುತಿಸಲಾಗಿದೆ. ಸ್ಥಳೀಯ ಪಂಚಾಯತಿಯಲ್ಲಿ ಪೌರ...