ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಆಗಸ್ಟ್ 20 ರಂದು ಹಿಂದುಳಿದ ವರ್ಗಗಳ ಆಶಾಕಿರಣ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಭಾರತರತ್ನ ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುವುದು...
ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆ.20 ರಂದು ಬೆಳಗ್ಗೆ 11.00ಕ್ಕೆ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಡಿ. ದೇವರಾಜ...
ಶಿವಮೊಗ್ಗ, ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ. ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುವ ಗುಣವಿರುವ ಶ್ರೀ ಕೃಷ್ಣನ ವ್ಯಕ್ತಿತ್ವವನ್ನೇ ಹೊಂದಿರುವ ಗೊಲ್ಲರ ಸಮಾಜ ಸರ್ವಾಂಗೀಣವಾಗಿ ಅಭಿವೃದ್ದಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು...
ತೀರ್ಥಹಳ್ಳಿ, ದೇಶದಲ್ಲಿ ಎಲ್ಲಾ ಭಾಷೆ, ಧರ್ಮ, ಜಾತಿಯವರನ್ನು ಸೈದ್ಧಾಂತಿಕವಾಗಿ ಒಟ್ಟಿಗೆ ತೆಗೆದುಕೊಂಡು ಹೋಗುವ ಸಿದ್ಧಾಂತವಿರುವ ಪಕ್ಷವೆಂದರೆ ಕಾಂಗ್ರೆಸ್ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ...
ಶಿವಮೊಗ್ಗ, ದೆಹಲಿಯಲ್ಲಿ ಈ ಬಾರಿ ನಡೆಯಲಿರುವ ಸ್ವಾತ್ರಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಾಗರ ತಾಲ್ಲೂಕಿನ ದಂಪತಿಯೊಬ್ಬರಿಗೆ ವಿಶೇಷ ಆಹ್ವಾನ ಲಭಿಸಿದೆ.
ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ಉಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಚಾಲೆ ಗ್ರಾಮದ ಪ್ರಗತಿಪರ...