ತುಮಕೂರು | ಸಾಮಾಜಿಕ ಮಾಧ್ಯಮವನ್ನೇ ಅಭಿವ್ಯಕ್ತಿ ಮಾಧ್ಯಮವಾಗಿ ಬಳಸಿ : ಡಾ. ಎಚ್.ವಿ.ವಾಸು

 ಸುದ್ದಿಗಳೇ ಮನರಂಜನೆ ಆಗುತ್ತಿರುವ ಸಂದರ್ಭದಲ್ಲಿ ನ್ಯೂಸ್ ನೋಡುವವರ ಸಂಖ್ಯೆಯೇ ಗಣನಿಯವಾಗಿ ಇಳಿಕೆಯಾಗುತ್ತಿದೆ. ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳಬೇಕು ಎಂದು ಈದಿನ ಡಾಟ್ ಕಾಮ್ ಸಮುದಾಯ ವಿಭಾಗದ...

ತುಮಕೂರು | ಓದಿನಿಂದಷ್ಟೇ ಉತ್ತಮ ಬರವಣಿಗೆ ಸಾಧ್ಯ : ಡಿ.ಉಮಾಪತಿ

ಪತ್ರಕರ್ತರಿಗೆ ಭಾಷೆ, ಜಾತಿ, ಲಿಂಗ ಸೂಕ್ಷ್ಮತೆಯ ಅರಿವು ಇರಬೇಕು ಎಂದು ಈದಿನ ಡಾಟ್ ಕಾಮ್ ಕನ್ಸಲ್ಟೆಂಟ್ ಎಡಿಟರ್ ಡಿ.ಉಮಾಪತಿ ಅಭಿಪ್ರಾಯಪಟ್ಟರು. ತುಮಕೂರು ನಗರದ ಎಸ್ಎಸ್ಐಟಿ ಕ್ಯಾಂಪಸ್ ಆವರಣದಲ್ಲಿ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್...

ಮಂಗಳೂರು ವಿವಿಯಲ್ಲಿ ಜೈವಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳ ಕುರಿತ ಕಾರ್ಯಾಗಾರ

ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ ಇತ್ತೀಚೆಗೆ ವಿಶ್ವವಿದ್ಯಾಲಯದ 'ಜೈವಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳು (ಎನ್‌ಸಿಟಿಆರ್‌ಬಿಎಸ್‌- 2025)' ಕುರಿತ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಿತ್ತು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದ...

ಸುರತ್ಕಲ್ | ಎನ್‌ಐಟಿಕೆಯಲ್ಲಿ ರಾಕ್ ಬ್ಲಾಸ್ಟಿಂಗ್ ಇನ್ನೋವೇಶನ್ಸ್ ಕುರಿತ ರಾಷ್ಟ್ರೀಯ ಕಾರ್ಯಾಗಾರ

ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೈನಿಂಗ್ ಇಂಜಿನಿಯರಿಂಗ್ ವಿಭಾಗವು ನಾಗ್ಪುರದ ಸಿಎಸ್ಐಆರ್-ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಮೈನಿಂಗ್ ಅಂಡ್ ಫ್ಯೂಯಲ್ ರಿಸರ್ಚ್ (ಸಿಐಎಂಎಫ್ಆರ್) ಪ್ರಾದೇಶಿಕ ಕೇಂದ್ರ ಮತ್ತು ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ...

ವಿಜಯಪುರ | ಎರಡು ದಿನಗಳ ಕಾಲ ‘ಗ್ರಾಫಿಕ್ ಡಿಸೈನಿಂಗ್’ ಕಾರ್ಯಾಗಾರ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಾ. 04 ಮತ್ತು 05ರಂದು ಎರಡು ದಿನಗಳ ಕಾಲ 'ಗ್ರಾಫಿಕ್ ಡಿಸೈನಿಂಗ್' ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ವಿವಿಯ ಪತ್ರಿಕೋದ್ಯಮ ಮತ್ತು...

ಜನಪ್ರಿಯ

ಧಾರವಾಡ | ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು ಎಲ್ಲರ ಕರ್ತವ್ಯ: ಕೆ. ನಾಗಣ್ಣಗೌಡ

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ....

ಯಶವಂತ ಚಿತ್ತಾಲ ಅವರ ಕತೆ | ಮುಖಾಮುಖಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

Tag: ಕಾರ್ಯಾಗಾರ

Download Eedina App Android / iOS

X