ಮುಂಗಾರು ಹಂಗಾಮು ಆರಂಭದ ಮೊದಲ ಹಬ್ಬ ಕಾರ ಹುಣ್ಣಿಮೆ. ರೈತರ ಕೃಷಿ ಕೆಲಸದ ಸ್ನೇಹಿತ ಎನಿಸಿಕೊಳ್ಳುವ ಎತ್ತುಗಳನ್ನು ಪೂಜಿಸುವ ವಿಶಿಷ್ಟ ಹಬ್ಬ ಇದಾಗಿದೆ.
ಅಂದು ಬೆಳಿಗ್ಗೆಯಿಂದಲೇ ಎತ್ತುಗಳಿಗೆ ಮೈತೊಳೆದು, ಬಣ್ಣಗಳಿಂದ ಶೃಂಗರಿಸುವ ಕಾರ್ಯ ಭರದಿಂದ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಬುಧವಾರ ಮುಂಗಾರು ಹಂಗಾಮಿನ ಮೊದಲ ಹಬ್ಬ ಕಾರ ಹುಣ್ಣಿಮೆ ಸಂಭ್ರಮದಿಂದ ಆಚರಿಸಲಾಯಿತು.
ಜೇವರ್ಗಿಯಲ್ಲಿ ರೈತರು ಪಟ್ಟಣದ ಷಣ್ಮುಖ ಶಿವಯೋಗಿ ವಿರಕ್ತ ಮಠದ ಆವರಣ...