ಕಾಲುವೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಆಲ್ಕೋಡ್ ಗ್ರಾಮ ಪಂಚಾಯತ ವ್ಯಾಪ್ತಿಯ ಔಡಲಗುಡ್ಡ ಗ್ರಾಮದಲ್ಲಿ ನಡೆದಿದೆ.ಶಿವರಾಜ ದೊರೆ (38) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಾಲುವೆಯಲ್ಲಿ ಹಾಕಿದ ಮೋಟಾರ್...
ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಸಮೀಪದ ಕುರಗೊಂದ ಗ್ರಾಮದ ತುಂಗಾ ಮೇಲ್ದಂಡೆ ಕಾಲುವೆಯ ನೀರಿನಲ್ಲಿ 4ರಿಂದ 5 ವರ್ಷದ ಹೆಣ್ಣು ಮಗುವಿನ ಮೃತದೇಹ ಮಂಗಳವಾರ ಪತ್ತೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ |...
ಸುಮಾರು 14 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ಕಾರುವೆ ಬಿದ್ದಿದ್ದು, 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೊಂಡಾದ ಮೋತಿಗಂಜ್ ಪೊಲೀಸ್ ಠಾಣೆ ಪ್ರದೇಶ ವ್ಯಾಪ್ತಿಯಲ್ಲಿ...
ಎರಡು ದಿನಗಳ ಹಿಂದೆ ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ.
ಗಂಗಾವತಿ ತಾಲೂಕಿನ ಸಾಣಾಪುರದ ಅಂಜಲಿ (18) ಹಾಗೂ ಕೊಪ್ಪಳ ತಾಲೂಕಿನ ಹೊಸಲಿಂಗಾಪುರದ ಪ್ರವೀಣ (18) ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು....
ನಾರಾಯಣಪುರ ಬಲದಂಡೆ ಕಾಲುವೆಗೆ ಪ್ರತಿ ವರ್ಷ ಬಸಿನೀರು ಹರಿಯುತ್ತಿತ್ತು ಈ ವರ್ಷ ಏಕಾಏಕಿ ಬಂದ ಮಾಡಿರುವುದರಿಂದ ಕೇಳ ಭಾಗದ ರೈತರಿಗೆ ಹಾಗೂ ಜಾನುವಾರುಗಳಿಗೆ ತುಂಬಾ ಸಮಸ್ಯೆ ಉಂಟಾಗಿದೆ ತಕ್ಷಣ ನೀರು ಹರಿಸಬೇಕು ಎಂದು...