"ನಾನು 1983ರಿಂದ ಶಾಸಕನಾಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಂತಹ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಅದರಿಂದಾಗಿ 11 ಮಂದಿ ಮೃತಪಟ್ಟರು" ಎಂದು ಮುಖ್ಯಮಂತ್ರಿ...
ಐಪಿಎಲ್ ಕ್ರಿಕೆಟ್ ವಿಜಯದಿಂದ ಇಡೀ ಕನ್ನಡಿಗರು ಸಂಭ್ರಮಾಚರಣೆ ಮಾಡುವ ಮೂಲಕ ಸಂತಸದಲಿದ್ದರು, ರಾಜ್ಯ ಸರ್ಕಾರದ ಮಹಾ ಎಡವಟ್ಟಿನಿಂದ ನಡೆದ ಸನ್ಮಾನ ಸಮಾರಂಭದಲ್ಲಿ ಅಮಾಯಕ ಯುವಕ-ಯುವತಿಯರ ಬಲಿ ಪಡೆದ ಕಾಂಗ್ರೇಸ್ ಸರ್ಕಾರ ನೇರಹೊಣೆ...
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ 11 ಮಂದಿ ದುರ್ಮರಣ ಹಿನ್ನೆಲೆ, ಕುಣಿಗಲ್ ಮೂಲದ ಮೃತ ಮನೋಜ್ ಕುಟುಂಬಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಹಾರದ 25 ಲಕ್ಷದ ಚೆಕ್ ವಿತರಣೆ ಮಾಡಿದರು.
ಎಷ್ಟು ಹಣ ಕೊಟ್ಟರೇನು...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ಮೃತರ ಕುಟುಂಬಕ್ಕೆ ತಲಾ 10...
ಆರ್ಸಿಬಿ ತಂಡ ಐಪಿಎಲ್ ಹದಿನೆಂಟನೇ ಆವೃತ್ತಿಯಲ್ಲಿ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ....