ಆರ್‌ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ದುರಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎ1, ಎ2, ಎ3 ಆರೋಪಿಗಳಾಗಿದ್ದಾರೆ. ಆದ್ದರಿಂದ ಎಲ್ಲರೂ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...
ಐಪಿಎಲ್‌ನಲ್ಲಿ ಆರ್‌ಸಿಬಿ ಗೆದ್ದ ಬಳಿಕ ನಡೆದ ಸಂಭ್ರಮಾಚಾರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯುವಂತೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು...
ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 18 ವರ್ಷಗಳ ಬಳಿಕ ಭರ್ಜರಿ ಜಯಗಳಿಸಿದ ಆರ್‌ಸಿಬಿ ತಂಡದ ವಿಜಯೋತ್ಸವವನ್ನು ನೇರವಾಗಿ ವೀಕ್ಷಣೆ ಮಾಡಲು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಕೃಷ್ಣರಾಜಪೇಟೆ ತಾಲ್ಲೂಕಿನ...
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್‌ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಈ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು...
ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ...