ಪುಷ್ಪಾ 2 ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ.
ಡಿಸೆಂಬರ್ 4ರಂದು ಹೈದರಾಬಾದ್‌ನ...
ನಟ ಅಲ್ಲು ಅರ್ಜುನ್ ಅಭಿನಯದ 'ಪುಷ್ಪಾ 2 : ದ ರೂಲ್' ಸಿನಿಮಾ ಪ್ರೀಮಿಯರ್ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ಆರ್‌ಟಿಸಿ ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದೆ.
ಮಧ್ಯರಾತ್ರಿ ಪುಷ್ಪಾ...
ಮಹಾರಾಷ್ಟ್ರ ರಾಜಧಾನಿ ನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ವೊಂದರಲ್ಲಿ ಜನರ ನೂಕುನುಗ್ಗಲಿಂದ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ, ಗಾಯಾಳುಗಳನ್ನು ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
ಬಿಹಾರದ ಜೆಹಾನಾಬಾದ್ ಜಿಲ್ಲೆಯ ಮಖ್ದುಂಪುರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ...
ಸುಮಾರು 121 ಮಂದಿಯ ಜೀವವನ್ನು ಬಲಿ ಪಡೆದುಕೊಂಡ ಹಾಥರಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ, "ಸಾವು ಅನಿವಾರ್ಯ,...