ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಪ್ರಮಾಣ ಪತ್ರ ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಕಾಳಗಿ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ (ಎಸ್‌ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕಾಳಗಿ ತಹಶೀಲ್ದಾರ್ ಕಚೇರಿಯ...
ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಕಾಳಗಿ–ಕೊಡದೂರ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಕಾಳಗಿ ತಾಲ್ಲೂಕಿನ ಮಂಗಲಗಿ ಗ್ರಾಮದ ದಶರಥ ಪೀರಪ್ಪ ಮಡಿವಾಳ...
ಅತ್ತೆಯ ಮನೆಯಲ್ಲಿ ಇಟ್ಟಿದ್ದ ಹಣವನ್ನು ಕದ್ದು ಪರರ ಮೇಲೆ ಕಳ್ಳತನದ ಕೃತ್ಯವನ್ನು ಹೊರಿಸಲು ಯತ್ನಸಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಕಾಳಗಿ ಠಾಣೆಯ ಪೊಲೀಸರು ಬಂಧಿಸಿ, ಆತನಿಂದ ₹9 ಲಕ್ಷ ವಶಕ್ಕೆ ಪಡೆದಿದ್ದಾರೆ.
ಕಾಳಗಿ ತಾಲ್ಲೂಕಿನ...
ಮದ್ಯ ಕುಡಿದು ಶಾಲೆಗೆ ಬಂದು ಶಾಲೆಯಲ್ಲೇ ಮಲಗಿದ್ದ ಆರೋಪ ಹಿನ್ನೆಲೆ ಕಾಳಗಿ ತಾಲ್ಲೂಕಿನ ಸಾಸರಗಾಂವ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಶಂಕರ ರಾಠೋಡ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಚಿಂಚೋಳಿ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮಲಘಾಣ ಸರ್ಕಾರಿ ಶಾಲೆಯ ಐವರು ವಿದ್ಯಾರ್ಥಿಗಳು ಹೊಟ್ಟೆನೋವು, ತಲೆಸುತ್ತು ಕಾಣಿಸಿಕೊಂಡು ಶುಕ್ರವಾರ ಸಂಜೆ ಅಸ್ವಸ್ಥರಾಗಿದ್ದು, ಕಾಳಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಶಾಲೆಗೆ...