ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಕೂಲಿ ಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಅರಿವು ಕಾರ್ಯಕ್ರಮವನ್ನು ಶನಿವಾರ ಕಾಳಗಿ...
ಕಾಳಗಿ ತಾಲೂಕಿನ ಕಲಬುರಗಿ, ಕಾಳಗಿ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬನಿಂದ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಸಿದ್ದಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.
ಆ.18ರಂದು ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಸಿದ್ದಪ್ಪ...
ಕಾಳಗಿ ತಾಲೂಕು ರೈತರಿಗೆ ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ಅನ್ಯಾಯವನ್ನು ಖಂಡಿಸಿ, ಅರ್ಹ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು ಹಾಗೂ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ...
ಕಾಳಗಿ ತಾಲೂಕಿನ ಗೋಟೂರ ಗ್ರಾಮದ ಹೊಲವೊಂದರಲ್ಲಿ ಗುರುವಾರ ವಿದ್ಯುತ್ ಕಂಬದಿಂದ ಕಡಿದುಬಿದ್ದ ತಂತಿ ಸ್ಪರ್ಶಿಸಿದ ಪರಿಣಾಮ ರೈತರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ರೈತ ಗಾಯಗೊಂಡಿದ್ದಾರೆ. ಘಟನೆಗೆ ಜೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ...
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಕಾರ್ಯ ಸ್ಥಗಿತಗೊಂಡು ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಕಾಳಗಿ ತಾಲೂಕು ಘಟಕದ ನೇತೃತ್ವದಲ್ಲಿ ಸೋಮವಾರ ಬೃಹತ್...