ಕಾಳಗಿ ಪಟ್ಟಣದ ಹೊರವಲಯದ ಲಕ್ಷ್ಮಣ್ ತಾಂಡ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಹಳಗೇರಾ ಗ್ರಾಮದ ಹರೀಶ್ ಹೂಗಾರ (17) ಎಂದು ಗುರುತಿಸಲಾಗಿದೆ....
ಐಪಿಲ್ ಬೆಟ್ಟಿಂಗ್ನಲ್ಲಿ ಹಣ ಹೂಡಿ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಕಾಳಗಿ ತಾಲ್ಲೂಕಿನ ನಾಗೂರ ಸಮೀಪದ ಸೇತುವೆ ಮೇಲಿಂದ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೃತರನ್ನು ಕಾಳಗಿ ತಾಲ್ಲೂಕಿನ ರುಮ್ಮನಗೂಡ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ಕೋಡ್ಲಿ ಗ್ರಾಮದ ನಿವಾಸಿ ಶಂಕರ ನರನಾಳ (33) ಎಂದು...
ದೇವರಾಜ್ ಮಾಲಿ ಪಾಟೀಲ್ ಪಿಯು ಕಾಲೇಜು ಹಾಗೂ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ನುಗ್ಗಿ ಪೀಠೋಪಕರಣಗಳು ಧ್ವಂಸಗೊಳಿಸಿರುವುದು ತಿಳಿದು ಬಂದಿದೆ.
ಕಾಳಗಿ ಪಟ್ಟಣದ ಭರತನೂರ ರಸ್ತೆ ಮಾರ್ಗದಲ್ಲಿರುವ ಅಂಬಾ ಭವಾನಿ...
ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣವನ್ನು ಖಂಡಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ವತಿಯಿಂದ ಸೋಮವಾರ ಕಾಳಗಿ ತಾಲೂಕಿನ ಕಂದಗೂಳ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಈ ವೇಳೆ...