ದಕ್ಷಿಣ ಕನ್ನಡ ಜಿಲ್ಲೆಯ ಕೂಳೂರು ರಸ್ತೆ ರಿಪೇರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಟೋಲ್ ವಿರೋಧಿ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ಮತ್ತಿತರರ ಮೇಲೆ ಕಾವೂರು ಪೊಲೀಸರು ದಾಖಲಿಸಿದ್ದ ಎಫ್ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ...
ಶುಕ್ರವಾರದ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಮಸೀದಿಯೊಂದಕ್ಕೆ ನುಗ್ಗಿದ್ದ ಭಿನ್ನಕೋಮಿನ ಯುವಕನೋರ್ವನನ್ನು ಮಂಗಳೂರು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬಂಧಿತನನ್ನು ಹನುಮಂತ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕಾವೂರಿನಲ್ಲಿರುವ ಮಸೀದಿಯೊಳಗೆ ಬಂದು ಕೂತು, ಆಕ್ಷೇಪಾರ್ಹ ಪದಗಳನ್ನು ಉಲ್ಲೇಖಿಸಿದ್ದಕ್ಕಾಗಿ...