ಬಹುಪಾಲು ಪ್ರವಾಸೀ ತಾಣಗಳಲ್ಲಿ ಅಗತ್ಯ ಸೌಕರ್ಯಗಳು ಮೆಚ್ಚುವಂತಿಲ್ಲ. ಪ್ರವಾಸಿಗರನ್ನು ಸುಲಿಯುವ ಕ್ಯಾಂಟೀನ್ ಗಳು, ತಿನಿಸುಗಳು, ಪಾನೀಯಗಳು ಇತ್ಯಾದಿ. ಸ್ವಚ್ಛತೆಯ ವಿಚಾರದಲ್ಲಿಯೂ ಪ್ರವಾಸೋದ್ಯಮ ಇಲಾಖೆ ಗಮನ ನೀಡಿರುವುದು ಕಾಣುವುದಿಲ್ಲ. ಕೇವಲ ಶ್ರೀಮಂತ ಮತ್ತು ವಿದೇಶೀ...
ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಬಳಿ ರಾಜ್ಯ ಸರ್ಕಾರವು ಗಂಗಾ ಆರತಿ ಮಾದರಿಯಲ್ಲಿ ಆಯೋಜಿಸಲು ಮುಂದಾಗಿರುವ 'ಕಾವೇರಿ ಆರತಿ' ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ 14 ದಿನಗಳ ತಡೆಯಾಜ್ಞೆ ನೀಡಿದೆ.
ಅಮ್ಯೂಸ್‌ಮೆಂಟ್...
ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಇಲ್ಲದಿದ್ದರೆ ಕಾವೇರಿ ರಭಸಕ್ಕೆ, ರೈತರ ಆಕ್ರೋಶಕ್ಕೆ ಕಾಂಗ್ರೆಸ್ ಕೊಚ್ಚಿಹೋಗಲಿದೆ.
ಕೆಆರ್‌ಎಸ್ ಅಣೆಕಟ್ಟೆಯ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್...
ಸ್ಯಾಂಕಿ ಕಟ್ಟಿದ ಕೆರೆಗೆ ಕಾವೇರಿ ಮಾತೆಯ ನೆಪದಲ್ಲಿ ಆರತಿ ಎತ್ತಲು ಮುಂದಾಗಿರುವ ಕಾಂಗ್ರೆಸ್ ನಾಯಕರಿಗೆ ನಾಡಿನ ಪ್ರಜ್ಞಾವಂತರು ಮಂಗಳಾರತಿ ಎತ್ತಬೇಕಿದೆ. ಈ ನಾಡನ್ನು ಬಸವ, ಟಿಪ್ಪು, ಕುವೆಂಪುರವರು ಕಟ್ಟಿದ ವೈಚಾರಿಕ ಮತ್ತು ಜಾತ್ಯತೀತ...
ಬೆಂಗಳೂರಿನ ಮಲ್ಲೇಶ್ವರದ ಬಳಿಯಿರುವ ಸ್ಯಾಂಕಿ ಕೆರೆಯಲ್ಲಿ ಮಾರ್ಚ್ 21ರಂದು ರಾತ್ರಿ ಹಮ್ಮಿಕೊಳ್ಳಲಾಗುವ 'ಕಾವೇರಿ ಆರತಿ' ಕಾರ್ಯಕ್ರಮನ್ನು ನಿಲ್ಲಿಸುವಂತೆ ಅರ್ಜಿದಾರರೊಬ್ಬರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಸ್ಯಾಂಕಿ ಕೆರೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಪಕ್ಷಿಗಳ ಬದುಕಿಗೆ...