ರಾಜ್ಯದಲ್ಲಿಯೇ ನೀರಿಲ್ಲ. ಬರ ವ್ಯಾಪಿಸಿದೆ. ಇಂತಹ ಸಂದರ್ಭಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು. ರಾಜ್ಯದ ರೈತರ ಕೃಷಿಗೆ ನೀರು ಕೊಡಬೇಕೆಂದು ಒತ್ತಾಯಿಸಿ ಮಂಡ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟ 46ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯದ...
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಸಂಬಂಧ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಕಳೆದೆರಡು ದಿನದ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ನೀಡಿದ್ದ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಇಂದು (ಅ.13)...
ತಮಿಳುನಾಡಿಗೆ ಬೇಕಾಬಿಟ್ಟಿಯಾಗಿ ನೀರು ಹರಿಬಿಟ್ಟು ಜಲಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಾಪತ್ತೆಯಾಗಿದ್ದಾರೆ. ಅವರನ್ನು ಕಾಂಗ್ರೆಸಿಗರು ಹುಡುಕಿಕೊಡಬೇಕು ಎಂದು ಬಿಜೆಪಿ ಪೋಸ್ಟರ್ ಬಿಡುಗಡೆ ಮಾಡಿದೆ.
ಟ್ವಿಟರ್‌ನಲ್ಲಿ ಕರ್ನಾಟಕ ಬಿಜೆಪಿ ಪೋಸ್ಟರ್ ಬಿಡುಗಡೆ ಮಾಡಿದ್ದು,...
ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆ ನಡೆಸಲಾಗಿದ್ದು, ಅಕ್ಟೋಬರ್ 16ರಿಂದ 31ರವರೆಗೆ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶಿಸಿದೆ.
ಕರ್ನಾಟಕದ ತೀವ್ರ ಪ್ರತಿರೋಧದ ನಡುವೆಯೂ ತಮಿಳುನಾಡಿಗೆ ಈಗಾಗಲೇ ಕಾವೇರಿ...
ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ಕಾವೇರಿ ಜಲಾನಯನ ಪ್ರದೇಶದ ಕರ್ನಾಟಕ ರೈತರು ಸಂಕಷ್ಟದಲ್ಲಿದ್ದಾರೆ. ಬೆಂಗಳೂರು ನಗರದ 1.3 ಕೋಟಿ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ತಮಿಳನಾಡಿಗೆ ನೀರು ಹರಿಸುವಂತೆ ನೀಡಲಾಗಿರುವ ಕಾವೇರಿ ನೀರು ನಿರ್ವಹಣಾ...