ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರೊಬ್ಬರು ಗುಂಡಿಯಲ್ಲಿ ಕೂತು ತಲೆಯವರೆಗೆ ಮಣ್ಣು ಮುಚ್ಚಿಕೊಂಡು ಸಮಾಧಿ ಮಾಡಿಕೊಂಡು ಪ್ರತಿಭಟಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಯದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲದ ಸಂದರ್ಭದಲ್ಲಿಯೂ ಕೆಆರ್‌ಎಸ್ ಜಲಾಶಯದಿಂದ...
ತಮಿಳು ನಟ ಸಿದ್ಧಾರ್ಥ್ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಿ ಪಡಿಸಿದ್ದನ್ನು ನಟ ಶಿವರಾಜ್‌ಕುಮಾರ್ ಖಂಡಿಸಿದ್ದಾರೆ. ಘಟನೆ ಸಂಬಂಧ ನಟ ಸಿದ್ಧಾರ್ಥ್ ಬಳಿ ಕ್ಷಮೆ ಕೇಳಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆ...
ರಾಜ್ಯದ ಹಿತದೃಷ್ಟಿಯಿಂದ ಹೋರಾಟವಾಗುವುದನ್ನು ಸ್ವಾಗತಿಸುತ್ತೇವೆ: ಸಿಎಂ
ಕುರುಬೂರು ಶಾಂತಕುಮಾರ್ ನೇತೃತ್ವದ ಹೋರಾಟಗಾರರ ನಿಯೋಗ ಸಿಎಂ ಭೇಟಿ
ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ...
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ನಡೆದ ಬಂದ್ ವೇಳೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಭಾವಚಿತ್ರವಿಟ್ಟು ಅಣಕು ತಿಥಿ ಮಾಡಲಾಗಿದೆ. ಅಣಕು ತಿಥಿ ಮಾಡಿ ಪ್ರತಿಭಟನೆ ನಡೆಸಿದ್ದ ಕಸ್ತೂರಿ...
ಕಾವೇರಿ ನೀರು ನಿಯಂತ್ರಣ ಸಮಿತಿಯು 3000 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ...