ಕಾವೇರಿ ವಿವಾದ | ಶಾಶ್ವತ ಪರಿಹಾರಕ್ಕೆ ಸುತ್ತೂರು ಸ್ವಾಮೀಜಿ ಸಲಹೆ

ಕಾವೇರಿ ನೀರು ಹಂಚಿಕೆ ವಿವಾದ ರಾಜ್ಯದಲ್ಲಿ ಹೋರಾಟ ಕಿಚ್ಚು ಹಚ್ಚಿದೆ. ಸೆ.26ರಂದು ಬೆಂಗಳೂರು ಬಂದ್‌ ನಡೆದಿದ್ದು, ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದೆ. ಈ ನಡುವೆ, ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಶಾಶ್ವತವಾಗಿ...

ಈ ದಿನ ಸಂಪಾದಕೀಯ | ಮೋದಿ ಮಧ್ಯಪ್ರವೇಶಿಸಲಿ- ಕಾವೇರಿ ಬಿಕ್ಕಟ್ಟು ಬಗೆಹರಿಸಲಿ

ಸದ್ಯಕ್ಕೆ ಪ್ರಧಾನಮಂತ್ರಿಯವರು ಮಧ್ಯಪ್ರವೇಶಿಸಿ ನೆಲಮಟ್ಟದ ವಾಸ್ತವಗಳನ್ನು ಅರಿತು ಸುಪ್ರೀಮ್ ಕೋರ್ಟಿಗೆ ಮರುಪರಿಶೀಲನಾ ಮನವಿಯನ್ನು ಸಲ್ಲಿಸುವಂತೆ ಕೇಂದ್ರ ಜಲಸಂಪನ್ಮೂಲ ಮಂತ್ರಾಲಯಕ್ಕೆ ನಿರ್ದೇಶನ ನೀಡಬೇಕು. ಜೊತೆ ಜೊತೆಗೆ ಐವರು ತಟಸ್ಥ ತಜ್ಞರ ಸಮಿತಿಯನ್ನು ರಚಿಸಬೇಕು ಮಳೆಗಾಲ ಕೈಕೊಟ್ಟು...

ಕಾವೇರಿ ವಿಚಾರ ಹಗುರವಾಗಿ ತೆಗೆದುಕೊಂಡ ಸ‌ರ್ಕಾರ, ಸಮಸ್ಯೆ ಮತ್ತಷ್ಟು ಹೆಚ್ಚಳ: ಬೊಮ್ಮಾಯಿ

ಸಚಿವರ ಹೇಳಿಕೆ ಸಿಡಬ್ಲುಆರ್‌ಸಿ ಮೇಲೆ ಪರಿಣಾಮ ಬೀರುವುದಿಲ್ಲವೇ? ಸಿಡಬ್ಲುಎಂಎ, ಸಿಡಬ್ಲುಆರ್‌ಸಿ ಆದೇಶ ವೈಜ್ಞಾನಿಕವಾಗಿಲ್ಲ: ಬೊಮ್ಮಾಯಿ ಕಾವೇರಿ ನದಿ ನೀರಿನ ಹಂಚಿಕೆ ವಿಷಯ ಸಿಡಬ್ಲುಆರ್‌ಸಿಯಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಕೆಆರ್‌ಎಸ್‌ಗೆ 10 ಸಾವಿರ ಕ್ಯೂಸೆಕ್ಸ್ ಒಳ...

ನಮ್ಮ ಬಳಿ ನೀರಿಲ್ಲ, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಡಿ ಕೆ ಶಿವಕುಮಾರ್

5 ಸಾವಿರ ಕ್ಯೂಸೆಕ್ ನೀರು ಬಿಡಲೂ ಆಗದ ಸ್ಥಿತಿಯಲ್ಲಿ ನಾವಿದ್ದೇವೆ ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ನೀರಿನ ಪ್ರಮಾಣ ದಾಖಲು ಮೊದಲೇ ನಮ್ಮ ಬಳಿ ನೀರಿಲ್ಲ. ಇನ್ನು ತಮಿಳುನಾಡು ಕೇಳಿದಷ್ಟು ನೀರು ಬಿಡಲು ಹೇಗೆ ಆಗುತ್ತದೆ?...

ಕಾವೇರಿ ವಿವಾದ | ಜನರ ಹಿತದೃಷ್ಟಿಯಿಂದ ಬಿಜೆಪಿ, ಜೆಡಿಎಸ್ ಹೋರಾಡುತ್ತಿಲ್ಲ: ಸಿದ್ದರಾಮಯ್ಯ

ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ ಇತರರ ಮೂಲಭೂತ ಹಕ್ಕುಗಳ ರಕ್ಷಣೆ ಕೂಡ ಮುಖ್ಯ: ಸಿಎಂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ...

ಜನಪ್ರಿಯ

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Tag: ಕಾವೇರಿ ವಿವಾದ

Download Eedina App Android / iOS

X