ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಹಾಗೂ ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವಂತೆ ಆಗ್ರಹಿಸಿ ಮಂಡ್ಯ ನಗರದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆ ನಡೆಸುತ್ತಿರುವ ನಿರಂತರ ಧರಣಿಯು 64ನೇ ದಿನಕ್ಕೆ ಕಾಲಿಟ್ಟಿದೆ.
ಮಂಗಳವಾರ ಜಿಲ್ಲಾ ರೈತ...
'56 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ನಿಮ್ಮ ಒತ್ತಾಯ ಕೇಳಲು ಬಂದಿದ್ದೇನೆ'
'ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ರೂ. ಬಿಡುಗಡೆ'
ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ...
ರಾಜ್ಯದಲ್ಲಿಯೇ ನೀರಿಲ್ಲ. ಬರ ವ್ಯಾಪಿಸಿದೆ. ಇಂತಹ ಸಂದರ್ಭಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು. ರಾಜ್ಯದ ರೈತರ ಕೃಷಿಗೆ ನೀರು ಕೊಡಬೇಕೆಂದು ಒತ್ತಾಯಿಸಿ ಮಂಡ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟ 46ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯದ...
ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ
ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಲಿ
ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ...
ಕಾವೇರಿ ಹೋರಾಟಕ್ಕೆ ಚಿತ್ರರಂಗದ ನಟರು ಬೆಂಬಲ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೋರಾಟವನ್ನು ಬೆಂಬಲಿಸಿದ್ದಾರೆ. ಹೋರಾಟಗಳು ಬೀದಿಯಲ್ಲಿ ಮಾತ್ರವಲ್ಲ ಸಾಮಾಜಿಕ ಜಾಲತಾಣದಲ್ಲೂ ನಡೆಯಬೇಕು ಎಂದು ನಟ ಅಭಿಷೇಕ್ ಅಂಬರೀಶ್ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿರುವ ರೈತ...