ಮೋದಿ ಮತ್ತೊಮ್ಮೆ ಪ್ರಧಾನಿಯಾದ ಬಳಿಕ ಕಾವೇರಿ ವಿವಾದ ಬಗೆಹರಿಸಬಹುದು: ಎಚ್‌ಡಿ ದೇವೇಗೌಡ

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಸಮಸ್ಯೆಯನ್ನು ಬಗೆಹರಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ ಇದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾದ ಬಳಿಕ ಕಾವೇರಿ ವಿವಾದ ಬಗೆಹರಿಸಬಹುದು. ಲೋಕಸಭಾ ಚುನಾವಣೆ ಮುಗಿದ ನಂತರ...

ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯ: ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸಲು ಸೂಚನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯವಾಗುತ್ತಿದೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚಿಸಿದೆ. ನ್ಯಾಯಾಧೀಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ...

ದೆಹಲಿ | ತಮಿಳುನಾಡಿಗೆ ಮತ್ತೆ ನೀರು ಹರಿಸಬೇಕು; ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ

ತಮಿಳುನಾಡಿಗೆ ನವೆಂಬರ್ ಒಂದರಿಂದ 15ರವರೆಗೆ ಪ್ರತಿದಿನ 2,600 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ಅಕ್ಟೋಬರ್ ಅಂತ್ಯದವರೆಗೆ ಪ್ರತಿದಿನ 3ಸಾವಿರ ಕ್ಯುಸೆಕ್​ ನೀರು...

ಕಾವೇರಿಗಾಗಿ ಅ.17ರಂದು ವಿಧಾನಸೌಧ ಮುತ್ತಿಗೆ: ವಾಟಾಳ್ ನಾಗರಾಜ್

"ಕಾವೇರಿ ನೀರಿಗಾಗಿ ಅ.17ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ" ಎಂದು ಕನ್ನಡದ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು. ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಅವರು, “ನಮಗೇ ಇಲ್ಲಿ...

ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ವಿಧಾನಸಭೆ ಸೋಮವಾರ(ಅಕ್ಟೋಬರ್ 09) ನಿರ್ಣಯವನ್ನು ಅಂಗೀಕರಿಸಿತು. ಬಿಜೆಪಿ ಸಭಾತ್ಯಾಗದ ನಂತರ ಸ್ಪೀಕರ್ ಎಂ ಅಪ್ಪಾವು ಅವರು...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಕಾವೇರಿ