ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಏಪ್ರಿಲ್ 22ರಂದು ನಡೆದ ಉಗ್ರ ಕೃತ್ಯದ ದಾಳಿಯನ್ನು ಖಂಡಿಸಿ, ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ದಾವಣಗೆರೆಯ ಮುಸ್ಲಿಂ ಒಕ್ಕೂಟದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ವಿರೋಧಿಸಿ ಮತ್ತು ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಗಿದೆ.
ದವಿಪ...
ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧ ಕಟ್ಟುನಿಟ್ಟಿನ ಶಿಕ್ಷಾ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಸಿಂಧೂ ಜಲ ಒಪ್ಪಂದವನ್ನು ಅಮಾನತುಪಡಿಸಿರುವುದಾಗಿ ಘೋಷಿಸಿದೆ.
ಜತೆಗೆ ಅಟಾರಿ ಗಡಿಯಲ್ಲಿರುವ ಸಮಗ್ರ ಚೆಕ್ ಪೋಸ್ಟ್ ಮುಚ್ಚಲು ಮತ್ತು ಹೈಕಮಿಷನ್...
ಇದು ರಾಜಕೀಯ ಮಾಡುವ ಸಮಯವಲ್ಲ. ಮೃತಪಟ್ಟ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರವಾಸಿಗರ ಹತ್ಯೆಯನ್ನು ಖಂಡಿಸಿದರು. ಉಗ್ರರು...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿಯಲ್ಲಿ ಸ್ಥಳೀಯ ಕುದುರೆ ರೈಡರ್ ಒಬ್ಬರು ಮೃತಪಟ್ಟಿದ್ದಾರೆ.
ಸೈಯದ್ ಆದಿಲ್ ಹುಸೇನ್ ಶಾ ಮೃತಪಟ್ಟ ವ್ಯಕ್ತಿ. ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಿದ್ದಾಗ ಸೈಯದ್ ಧೈರ್ಯ ಮಾಡಿ...