ಪಹಲ್ಗಾಮ್ ಭಯೋತ್ಪಾದಕ ದಾಳಿ ಹೇಯಕೃತ್ಯ, ಇದನ್ನು ಖಂಡಿಸುತ್ತೇವೆ. ಮತ್ತು ಸಾವಿಗೀಡಾದ ಪ್ರವಾಸಿಗರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ...
ಜಮ್ಮು ಮತ್ತು ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯ ಕೆಲವೇ ದಿನಗಳ ನಂತರ ಬಹುಭಾಷಾ ನಟ ಅತುಲ್ ಕುಲಕರ್ಣಿ ಪಹಲ್ಗಾಮ್‌ಗೆ ಭೇಟಿ ನೀಡಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಅನುಭವಗಳನ್ನು...
ಇದು ಖುದ್ದು ಕಾಶ್ಮೀರದ ಒಡಲ ಮೇಲಾಗಿರುವ ದಾಳಿ. ಈ ಹಿಂಸೆಯ ಹಿಂದೆ ನಾವಿಲ್ಲ, ಇದಕ್ಕೆ ನಮ್ಮ ಒಪ್ಪಿಗೆಯಿಲ್ಲ. ಈ ಹಿಂದೆಯೂ ಇರಲಿಲ್ಲ. ಮುಂದೆಂದೂ ಇರುವುದಿಲ್ಲ.
ಹಲವು ದುಗುಡ ದುಸ್ಸಾಧ್ಯದ ದಿನಮಾನಗಳಿಗೂ ಕಾಶ್ಮೀರ ಕಣಿವೆ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಪೂರ್ವ ನಿಯೋಜಿತವಾಗಿರುವಂತೆ ಕಾಣುತ್ತಿದೆ. ಎರಡು ಸಾವಿರಕ್ಕೂ ಅಧಿಕ ಪ್ರವಾಸಿಗರು ಆ ತಾಣದಲ್ಲಿ ಇದ್ದರೂ ಸ್ಥಳೀಯ ಪೊಲೀಸರಾಗಲಿ, ಭದ್ರತಾ ಪಡೆಗಳು ರಕ್ಷಣೆಗೆ ಇರಲಿಲ್ಲ. ದೇಶದ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳ ದಾಳಿಗೆ ಪ್ರಾಣ ಕಳೆದುಕೊಂಡವರಿಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೇತೃತ್ವದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಮೇಣದ ಬತ್ತಿ ಬೆಳಗಿಸುವ...