ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಿಂದ 178 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಇವರೆಲ್ಲರು ರಾಜ್ಯದ ವಿವಿಧಡೆಯಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು.
ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರಕಾರ ವ್ಯವಸ್ಥೆ ಕಲ್ಪಿಸಿತ್ತು. ಕಾಶ್ಮೀರಕ್ಕೆ ತೆರಳಿರುವ...
"ಕಾಶ್ಮೀರದಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದಂತಹ ಕೃತ್ಯವನ್ನು ಖಂಡಿಸಿ, ಕೂಡಲೇ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಒತ್ತಾಯಿಸಿ, ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಚನ್ನಗಿರಿ ನಗರದ ಗಾಂಧಿ ವೃತ್ತದಲ್ಲಿ...
ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ...
ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರಕಾರ ವ್ಯವಸ್ಥೆ ಕಲ್ಪಿಸಿದೆ.
ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಅತ್ಯಂತ ಸುರಕ್ಷಿತವಾಗಿ ತಾಯ್ನಾಡು ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ಮುಖ್ಯಮಂತ್ರಿಯ ಸೂಚನೆ ಮೇರೆಗೆ...
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರು ತಲುಪಿದೆ. ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ...