ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮೃತರನ್ನು ಬಷೀರ್(41) ಎಂದು ಗುರುತಿಸಲಾಗಿದೆ. ಬಷೀರ್ ಅವರು ಪತ್ನಿ,...
ಹೊಸದಾಗಿ ನಿರ್ಮಾಣವಾಗಿರುವ ಮಂಗಳೂರು ತಲಪಾಡಿ - ಕೇರಳ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ವಾಹನಗಳು ಹಾಗೂ ಜೀವ ಹಾನಿ ಸಂಭವಿಸುತ್ತಿರುವುದು ಆಗಾಗ ವರದಿಯಾಗುತ್ತಿವೆ.
ಕೇರಳ ರಾಜ್ಯದ ಗಡಿಯಾದ ಮಂಗಳೂರಿನ...
ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕ ಎನ್. ರವಿಕುಮಾರ್ (ಟೆಲೆಕ್ಸ್) ಅವರು ಕೇರಳದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘ ಕೊಡಮಾಡುವ 'ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ...
ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 119 ಕೆಜಿ ಗಾಂಜಾ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಯ್ದಿನ್ ಶಬ್ಬಿರ್ (38), ಅಲುಯಾ ಜಿಲ್ಲೆಯ ಅಜಯ್ ಕೃಷ್ಣ(33),...
ತಮ್ಮ ಮನೆ ಮಾತು ಮಲಯಾಳಂ ಆದರೂ ಕನ್ನಡ ಮಾಧ್ಯಮದಲ್ಲಿ ಕಲಿತ ಗಂಗಾಧರನ್ ಮಲಯಾಳಂ ಓದು-ಬರಹವನ್ನು ಸ್ವತಂತ್ರವಾಗಿ ಕಲಿತರು. ಮೈಸೂರಿನ 'ಒಡನಾಡಿ' ಪತ್ರಿಕೆಗಾಗಿ ನಂಬೂದಿರಿಪಾಡ್ ಬರಹಗಳನ್ನು ಅನುವಾದಿಸುವುದರೊಂದಿಗೆ ಅವರ ಅನುವಾದ ಕೃಷಿ ಆರಂಭಗೊಂಡಿತು. ಹೀಗೆ...