ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ನಡೆದಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಗಾಯಗೊಂಡವರಲ್ಲಿ 10 ಮಂದಿ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಕಾಸರಗೋಡಿನ ನೀಲೇಶ್ವರದಲ್ಲಿ ಅಂಜೂಟ್ಟಂಬಳಂ...
ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿಕೊಂಡ ದುರಂತದಲ್ಲಿ 154 ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ...
ಶೂ ಧರಿಸಿದ್ದಾನೆ ಎಂಬ ಕಾರಣಕ್ಕೆ ಪ್ಲಸ್1 (ಪ್ರಥಮ ಪಿಯುಸಿ) ವಿದ್ಯಾರ್ಥಿಯೋರ್ವನನ್ನು ಪ್ಲಸ್2 (ದ್ವಿತೀಯ ಪಿಯುಸಿ) ವಿದ್ಯಾರ್ಥಿಗಳು ಅತಿ ಕ್ರೂರವಾಗಿ ರ್‍ಯಾಗಿಂಗ್ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಚಿತ್ತಾರಿಯಲ್ಲಿ ನಡೆದಿದೆ.
ಚಿತ್ತಾರಿ ಜಮಾಅತ್ ಹೈಯರ್...
ಗೂಗಲ್ ಮ್ಯಾಪ್ (Google Map) ನೋಡಿಕೊಂಡು ಚಲಿಸುತ್ತಿದ್ದ ಕಾರೊಂದು ಕಾಡಿನಲ್ಲಿನ ಒಳರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ಕಾರಿನೊಳಗಿದ್ದ ಚಾಲಕ ಹಾಗೂ ಸಹ...
ಕಾಸರಗೋಡು ಗಡಿನಾಡಿನ ಕನ್ನಡಿಗರ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕದ ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ...