ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕ ಎನ್. ರವಿಕುಮಾರ್ (ಟೆಲೆಕ್ಸ್) ಅವರು ಕೇರಳದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘ ಕೊಡಮಾಡುವ 'ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ...
ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 119 ಕೆಜಿ ಗಾಂಜಾ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಯ್ದಿನ್ ಶಬ್ಬಿರ್ (38), ಅಲುಯಾ ಜಿಲ್ಲೆಯ ಅಜಯ್ ಕೃಷ್ಣ(33),...
ತಮ್ಮ ಮನೆ ಮಾತು ಮಲಯಾಳಂ ಆದರೂ ಕನ್ನಡ ಮಾಧ್ಯಮದಲ್ಲಿ ಕಲಿತ ಗಂಗಾಧರನ್ ಮಲಯಾಳಂ ಓದು-ಬರಹವನ್ನು ಸ್ವತಂತ್ರವಾಗಿ ಕಲಿತರು. ಮೈಸೂರಿನ 'ಒಡನಾಡಿ' ಪತ್ರಿಕೆಗಾಗಿ ನಂಬೂದಿರಿಪಾಡ್ ಬರಹಗಳನ್ನು ಅನುವಾದಿಸುವುದರೊಂದಿಗೆ ಅವರ ಅನುವಾದ ಕೃಷಿ ಆರಂಭಗೊಂಡಿತು. ಹೀಗೆ...
ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ನಡೆದಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಗಾಯಗೊಂಡವರಲ್ಲಿ 10 ಮಂದಿ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಕಾಸರಗೋಡಿನ ನೀಲೇಶ್ವರದಲ್ಲಿ ಅಂಜೂಟ್ಟಂಬಳಂ...
ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿಕೊಂಡ ದುರಂತದಲ್ಲಿ 154 ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ...