ಐಪಿಎಲ್ | ಕೆಕೆಆರ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ವಿಶಿಷ್ಟ ಸಾಧನೆಗೈದ ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್ ಆಟಗಾರ, ಕಿಂಗ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲೇ ದಾಖಲೆ ನಿರ್ಮಿಸುವ ಮೂಲಕ ಸುದ್ದಿಯಾಗಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧ...

ಪಾಕ್ ವಿರುದ್ಧ ಭರ್ಜರಿ ಶತಕ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆದ ‘ಕಿಂಗ್ ಕೊಹ್ಲಿ’

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಮುಕ್ತಾಯಗೊಂಡಿದ್ದು, ಪಂದ್ಯದಲ್ಲಿ ವಿರಾಟ್ ಕೊಹ್ಲಿಯವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಆ ಮೂಲಕ ಐಸಿಸಿಯ ಪ್ರತಿಷ್ಠಿತ ಟೂರ್ನಿಯಲ್ಲಿ ಸತತ ಎರಡು ಪಂದ್ಯ...

ಒಂದೇ ಪಂದ್ಯದಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದ ‘ಕಿಂಗ್ ಕೊಹ್ಲಿ’

ನ್ಯೂಝಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಒಂದೇ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಸಚಿನ್ ತೆಂಡೂಲ್ಕರ್ (673) ಅವರನ್ನು ಹಿಂದಿಕ್ಕಿ ಕೊಹ್ಲಿ...

ಇನ್‍ಸ್ಟಾಗ್ರಾಮ್‍ನಲ್ಲಿ 250 ಮಿಲಿಯನ್‌ ಫಾಲೋವರ್ಸ್‌! ದಾಖಲೆ ಬರೆದ ‌ಕಿಂಗ್ ವಿರಾಟ್ ಕೊಹ್ಲಿ

‌ರೊನಾಲ್ಡೊ, ಮೆಸ್ಸಿ ಬಳಿಕ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ 25 ಕೋಟಿ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಅಥ್ಲೀಟ್ ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ʻಮುಟ್ಟಿದ್ದೆಲ್ಲವೂ ಚಿನ್ನʻವಾಗುತ್ತಿದೆ. ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ ಪ್ರದರ್ಶಿಸಿ ಟೀಕಾಕಾರರ ಬಾಯಿ...

ಜನಪ್ರಿಯ

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...

ಚಳಿ-ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: 9ನೇ ದಿನಕ್ಕೆ ಕಾಲಿಟ್ಟ ಧರಣಿ; ಲಿಖಿತ ಭರವಸೆಗೆ ಪಟ್ಟು!

ಮಾಸಿಕ 15,000 ರೂ. ಗೌರವಧನ ನಿಗದಿ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...

ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ...

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

Tag: ಕಿಂಗ್ ಕೊಹ್ಲಿ