ಫೆ.4ರಂದು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಸುಮಾರು ನಾಲ್ಕು ಮಂದಿ ಕ್ಯಾನ್ಸರ್ ಪೀಡಿತ ಮಕ್ಕಳು ಪೊಲೀಸ್ ಕಮಿಷನರ್ ಎದುರು ಪೊಲೀಸ್ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.
ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಹಾಗೂ ಪರಿಹಾರ್...
ಕರ್ನಾಟಕದಲ್ಲಿ ಪ್ರತಿವರ್ಷ 900ಕ್ಕೂ ಹೆಚ್ಚು ಮಕ್ಕಳಲ್ಲಿ ಕ್ಯಾನ್ಸರ್ ಕಾಯಿಲೆ ಕಂಡು ಬರುತ್ತಿದೆ. ಅದರಲ್ಲೂ ರಕ್ತದ ಕ್ಯಾನ್ಸರ್ ಹೆಚ್ಚು ಎಂದು ವರದಿಯಾಗಿದೆ. ಕ್ಯಾನ್ಸರ್ ನೋಂದಣಿ ದತ್ತಾಂಶದ ವರದಿ ಪ್ರಕಾರ ದೇಶದಲ್ಲಿ ವಾರ್ಷಿಕ ಸುಮಾರು...