ನಮಗೆ 'ದಯಾಮರಣ' ನೀಡಿ ಎಂದು ಕರ್ನಾಟಕದ ಸರ್ಕಾರೀ ಸಂಸ್ಥೆಯೊಂದಕ್ಕೆ ವಿವಿಧ ಸರಕು ಅಥವಾ ಸೇವೆಗಳನ್ನು ಒದಗಿಸುವ ಪೂರೈಕೆದಾರರು ಪತ್ರ ಬರೆದಿದ್ದಾರೆ. ಪತ್ರ ಬರೆದಿರುವುದು ಪ್ರಧಾನಿ, ರಾಜ್ಯಪಾಲರು, ರಾಷ್ಟ್ರಪತಿ ಇತ್ಯಾದಿ ಪ್ರಮುಖರಿಗೆ. ಅವರು ಆರೋಪಿಸಿರುವುದು...
ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ದಯೆಯಿಂದ ಕಿಯೋನಿಕ್ಸ್ ಸರಬರಾಜುದಾರರು ದಯಾಮರಣ ಕೋರುವಂತಾಗಿದೆಯೇ ಹೊರತು ನಮ್ಮಿಂದಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಿಯೊನಿಕ್ಸ್ ಸಂಸ್ಥೆಯ...
"ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆಯ ದಾರಿ ಹಿಡಿಯಬೇಕಾಗುತ್ತದೆ. ಅದಕ್ಕೆ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಹಾಗೂ ಅಧಿಕಾರಿಗಳೇ ಹೊಣೆ" ಎಂದು ಕರ್ನಾಟಕ ರಾಜ್ಯ ವಿದ್ಯುನ್ಮಾನ ನಿಗಮ...