ಮಾರ್ಚ್ 25ರಂದು ಹೋಳಿ ಹಬ್ಬ ನಡೆಯುತ್ತಿದ್ದು, ಎಲ್ಲೆಡೆ ಜನರು ಬಣ್ಣ ಎರಚಿ ಸಂಭ್ರಮಿಸುತ್ತಿದ್ದಾರೆ. ಆದರೆ, ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಹೋಳಿ ಸಂಭ್ರಮಾಚರಣೆ ವೇಳೆ ಗುಂಪೊಂದು ಮುಸ್ಲಿಂ ಯುವಕ ಮತ್ತು ಇಬ್ಬರು ಮುಸ್ಲಿಂ ಮಹಿಳೆಯರಿಗೆ...
ರಾಯಚೂರಿನಲ್ಲಿ ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದ ಡಿ ದರ್ಜೆಯ ಸಿಬ್ಬಂದಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಎಸಿ ಕಚೇರಿಯ ಲ್ಯಾಂಡ್ ರೆಕಾರ್ಡ್ ಕಿಪರ್ ಹುದ್ದೆಯಲ್ಲಿ ಡಿ ದರ್ಜೆ ಸಿಬ್ಬಂದಿಯಾಗಿ...
ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಒಬ್ಬ ಕಾನ್ಸ್‌ಟೇಬಲ್‌ನನ್ನು ಅಮಾನತು ಮಾಡಲಾಗಿದೆ.
ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದು ಪಿಎಸ್‌ಐ ಮತ್ತು...
ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಗ್ರಾಮದ ಸರಸ್ವತಿ...
18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು, ಕಿರುಕುಳ, ಅತ್ಯಾಚಾರಗಳಂತಹ ದುರ್ಘಟನೆಗಳು ನಡೆಯುತ್ತಿವೆ. ಇವುಗಳನ್ನು ತಡೆಗಟ್ಟಲು, ಮಕ್ಕಳಿಗೆ ರಕ್ಷಣೆ, ಭದ್ರತೆ ಹಾಗೂ ನ್ಯಾಯ ಒದಗಿಸುವುದರ ಜತೆಗೆ ಅವರ ಆಸಕ್ತಿ ಮತ್ತು ಹಿತ ಕಾಪಾಡುವ...