ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಸ್ ಪಿ ಮುದ್ದಹನುಮೇಗೌಡ ನಮ್ಮ ಸಮುದಾಯದ ವ್ಯಕ್ತಿ, ದಿ.ಲಕ್ಕಪ್ಪ, ಮಲ್ಲಣ್ಣ ಅವರ ಬಳಿಕ ಒಕ್ಕಲಿಗ ಸಮುದಾಯದಿಂದ ಮುದ್ದಹನುಮೇಗೌಡರಿಗೆ ಅವಕಾಶ ದೊರೆತ್ತಿದ್ದು, ಈ ಅವಕಾಶವನ್ನು ನಾವೆಲ್ಲರೂ...
ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ನೀಡಬೇಕೆಂದು ಹಲವಾರು ವರ್ಷಗಳಿಂದ ಹೋರಾಟಗಳು ನಡೆಯುತ್ತಿವೆ. ಆದರೂ, ಸಮುದಾಯದಿಂದ ಗೆದ್ದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿರುವ ಟಿ.ಬಿ ಜಯಚಂದ್ರ ಅವರು ಸಮುದಾಯಕ್ಕೆ ಒಬಿಸಿ ಮೀಸಲಾತಿ ಕೊಡಿಸುವ ಯಾವುದೇ...
ಸೆಪ್ಟೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆದಲ್ಲಿ ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ. ಈ ಶಿಫಾರಸನ್ನು ಕೇಂದ್ರಕ್ಕೆ ಕಳುಹಿಸುವಲ್ಲಿ ವಿಳಂಬವಾಗುತ್ತಿದೆ. ಕಂಚಿಟಿಗ ಸಮುದಾಯದವರೇ ಆದ ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ...
ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಕೈತಪ್ಪಿ ಹೋಗಿದ್ದು, ಕಳೆದ 27 ವರ್ಷಗಳಿಂದ ಕುಂಚಿಟಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಿರಾ ಕುಂಚಿಟಿಗರ ಸಂಘದ ಆರ್.ವಿ ಪುಟ್ಟಕಾಮಣ್ಣ ಹೇಳಿದರು.
ಚಿತ್ರದುರ್ಗ ಜಿಲ್ಲೆ...