ಯಾವುದೇ ಜಾಗದ ಇತಿಹಾಸವನ್ನು ತಿಳಿಸುವಲ್ಲಿ ಪೂರ್ವಜರು ಬಿಟ್ಟುಹೋದ ಶಾಸನಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ಅಂತಹ ಶಾಸನಗಳು ಹಾಳಾದರೆ, ಯಾರಿಗೂ ಕಾಣದಂತೆ ಮಣ್ಣಾದರೆ ಮುಂದಿನ ಪೀಳಿಗೆಗೆ ಆ ಸ್ಥಳದ ಬಗ್ಗೆ ಕಿಂಚಿತ್ತೂ ಮಾಹಿತಿ ದೊರಕುವುದಿಲ್ಲ....
ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದನ್ನು ನಿರ್ಬಂಧಿಸಿರುವುದು ಮತ್ತು ನಿಷೇಧಿಸಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದವು.
ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಕುರಿಗಳೊಂದಿಗೆ...
ರೈತರು ಆತ್ಮಹತ್ಯೆಗೆ ಶರಣಾಗಿರುವುದು ತುಂಬಾ ದುಃಖವನ್ನು ಉಂಟುಮಾಡಿದೆ. ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬಾರದು. ರೈತರಿಗೆ ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...
ಹಳ್ಳದಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಂಚಿನಾಳ ಹೊರಹೊಲಯದಲ್ಲಿ ನಡೆದಿದೆ.
ಕುಂದಗೋಳದ ಶಿವಯ್ಯ ವಾಟ್ನಾಳಮಠ (29) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಇನ್ನುಳಿದ ವಾಸುದೇವ...
ಮನರೇಗಾ ಯೋಜನೆ ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಕೆಲಸ ಕೊಡದೆ ಇದ್ದಾಗ; ಕಳೆದ ಮೂರು ತಿಂಗಳಿನಿಂದ ಕೂಲಿ ಕಾರ್ಮಿಕರು ನಿರಂತರ ಪ್ರತಿಭಟಿಸಿ, ಅಧಿಕಾರಿಗಳನ್ನು ಒತ್ತಾಯಸುತ್ತಾ ಬಂದಿದ್ದು, ಇದೀಗ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ...