ಅಂಬೇಡ್ಕರ್ ಕೇವಲ ಒಂದು ಸಮಾಜದ ಸೂರ್ಯ ಅಲ್ಲ, ಪ್ರತಿ ಸಮಾಜ ಬೆಳಕು. ಅವರ ಜ್ಞಾನ ಸಂಪತ್ತು ಗಳಿಸಿಕೊಂಡರೆ ನಮ್ಮ ಆರ್ಥಿಕ, ರಾಜಕೀಯ, ಸಾಮಾಜಿಕ, ರಾಜಕೀಯ ಸಂಪತ್ತು ಸಿಗುತ್ತವೆ. ಎಂದು ಉಪನ್ಯಾಸಕ ಆರ್‌ಪಿ ರಾಜೂರು...
ಕೊಪ್ಪಳದ ತಾವರಗೇರಾದಿಂದ ಸಿಂಧನೂರಿಗೆ ಹೊರಡುತ್ತಿದ್ದ ಕೆಕೆಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಕುಕನೂರು ತಾಲೂಕಿನ ಬೆಳಗೆರೆ ಗ್ರಾಮದ ವಸಂತ ಎಂದು ಗುರುತಿಸಲಾಗಿದೆ. ತುರುವಿಹಾಳದಿಂದ...
ಜೀವನದಲ್ಲಿ ಅನೇಕ ತಿರುವುಗಳ ಸುಳಿಯಲ್ಲಿ ಸಿಲುಕಿ ಗೆದ್ದು, ಗಟ್ಟಿಗೊಂಡು 'ನಾ ಬದುಕಬಲ್ಲೆ ಬದುಕಿ ತೋರಿಸಬಲ್ಲೆ, ಜೀವನದಲ್ಲಿ ಸೋತಾಗ ಸಾವೊಂದೆ ಅಂತಿಮ ನಿರ್ಧಾರವಲ್ಲ; ಸಾವಿನ ದಡ ದಾಟಿ ಸಾಧಿಸುವ ಹಂಬಲ ಹಾಗೂ ಛಲ ನಮ್ಮಲ್ಲಿದೆ'...
ಕುಕನೂರ ತಾಲ್ಲೂಕಿನ ಬಿನ್ನಾಳ ಗ್ರಾಮದ ನಿವಾಸಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಾದೇವಿ ಕಳಕಪ್ಪ ಕಂಬಳಿ ಎಂಬುವವರು 42ನೇ ವಯಸ್ಸಿನಲ್ಲಿ ಮಗಳೊಂದಿಗೆ ಪಿಯು ಪರೀಕ್ಷೆ ಬರೆದು ಪಾಸಾಗಿದ್ದಾರೆ.
ಪ್ರಸಕ್ತ ಸಾಲಿನ ದ್ವಿತೀಯ ಪರೀಕ್ಷೆ ಫಲಿತಾಂಶ...
ಪೊಲೀಸರ ಸೋಗಿನಲ್ಲಿ ಬಂದವರನ್ನು ವಂಚಕರೆಂದು ತಿಳಿಯದೇ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ.
ʼಬಂಗಾರದ ಚೈನ್ ಅನ್ನು ಭದ್ರವಾಗಿ ಕಟ್ಟಿಕೊಡುತ್ತೇವೆ' ಎಂದು ಮಹಿಳೆಗೆ ಕಲ್ಲು ಕಟ್ಟಿಕೊಟ್ಟು ಮೋಸ...