ಮಣಿಪುರ ವಿಧಾನ ಸಭೆ ಅಧಿವೇಶನ ಬುಧವಾರ ಆರಂಭವಾಗಿದ್ದು, ಈ ಮುಂಗಾರು ಅಧಿವೇಶನಕ್ಕೆ ಭದ್ರತೆಯ ದೃಷ್ಟಿಯಿಂದ ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಆಡಳಿತ...
ಮಣಿಪುರದ ಮನಸ್ಸುಗಳು ಒಡೆದು ಹೋಗಿವೆ, ಅದಕ್ಕೆ ಕಾರಣಗಳು ಅನೇಕ. ಆಗಿರುವ ಗಾಯಗಳು ವಾಸಿಯಾಗಿಲ್ಲ, ಆಗುವಂತೆಯೂ ಕಾಣುತ್ತಿಲ್ಲ
ಮಣಿಪುರ ರಾಜ್ಯದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಕಲಹ ಆರಂಭವಾಗಿ ನಿನ್ನೆಗೆ (ಮೇ 3)...
2023ರ ಜುಲೈನಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಿದ್ದಪಡಿಸಿರುವ ಚಾರ್ಜ್‌ಶೀಟ್ ಈಗ ಬಹಿರಂಗವಾಗಿದೆ.
ಕುಕಿ ಮತ್ತು...
ಪ್ರಭುತ್ವದ ಸಹಕಾರ ಧರ್ಮಾಂಧರಿಗೆ ಸಿಕ್ಕರೆ ಆಗುವ ಅನಾಹುತಗಳು ಅಪಾರ. ಹಿಂಸಾಚಾರದ ಬಳಿಕ ಮಣಿಪುರಕ್ಕೆ ಕಾಲಿಡದ ಪ್ರಧಾನಿ, ಕಣಿವೆ- ಗುಡ್ಡಗಾಡಾಗಿ ಬೇರ್ಪಟ್ಟಿರುವ ಮಣಿಪುರ, ಅತಂತ್ರವಾದ ಮಕ್ಕಳ ಭವಿಷ್ಯ, ನೆಲೆ ಕಳೆದುಕೊಂಡ 60,000 ಜನ, ಅದರ...
ಇಂಫಾಲದ ಮೊರೆ ಪಟ್ಟಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಲೇಖನ ಬರೆದಿದ್ದ ಮಣಿಪುರದ ಸ್ಥಳೀಯ ಪತ್ರಿಕೆಯ ಸಂಪಾದಕರೊಬ್ಬರನ್ನು ಬಂಧಿಸಲಾಗಿದೆ.
ಸ್ಥಳೀಯ ದಿನಪತ್ರಿಕೆಯ ಸಂಪಾದಕರಾದ ಧನಬೀರ್ ಮೈಬಮ್ ಅವರು ಮೊರೆ ಪಟ್ಟಣದಲ್ಲಿ ಹರಿಯ ಪೊಲೀಸರ...