ಸಕಲೇಶಪುರ ತಾಲೂಕಿನ ಬೈಕೆರೆ ಗ್ರಾಮದಲ್ಲಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ಅವರ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಸಾಂತ್ವನ ಹೇಳಿದರು.
"ಆನೆ-ಮಾನವ ಸಂಘರ್ಷದಿಂದ ಹೆಚ್ಚಿನ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ...
ನಿನ್ನೆ ಸುರಿದ ಧಾರಾಕಾರ ಮಳೆಗೆ ಸಿಡಿಲಿನ ಬಡಿತಕ್ಕೆ ಸಾವನ್ನಪ್ಪಿದ್ದ ರಾಯಚೂರು ತಾಲೂಕಿನ ಉಡಮಗಲ್ ಗ್ರಾಮದ ಮಲ್ಲಮ್ಮ ಹಾಗೂ ಮರ್ಚಟಾಳ ಗ್ರಾಮದ ಸಣ್ಣ ಹನುಮಂತು ಅವರ ಮನೆಗೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಭೇಟಿ...
ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್ ಹಾವಳಿ ಮುಂದುವರೆದಿದ್ದು, ಸಾಲ ಮರುಪಾವತಿಸದ ಕಾರಣಕ್ಕೆ ಮನೆಗೆ ಬೀಗ ಹಾಕಿ ಕುಟುಂಬವನ್ನು ಹೊರಹಾಕಿರುವ ಘಟನೆ ಹಾಸನ ತಾಲೂಕಿನ ದೊಡ್ದ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆಧಾರ್ ಹೌಸಿಂಗ್ ಫೈನಾನ್ಸ್ ಸಂಸ್ಥೆಯಿಂದ ಗ್ರಾಮದ...
ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಆಸರೆಯಾಗಿದ್ದ ಗುಡಿಸಲಿಗೇ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳ ಪಠ್ಯ ಪುಸ್ತಕಗಳು ಕೂಡ ಸುಟ್ಟು ಭಸ್ಮವಾಗಿದೆ.
ಸುಮಾರು...
ಸರ್ಕಾರಿ ಗೋಮಾಳ ಜಾಗದಲ್ಲಿ ನಿರ್ಮಿಸಿದ್ದ ಗುಡಿಸಲುಗಳನ್ನು ನೆಲಸಮ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮೇಲನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೇಲನಹಳ್ಳಿ ಗ್ರಾಮದ ಸರ್ವೇ ನಂಬರ್ 22ರಲ್ಲಿ ನಿವೇಶನ ಇಲ್ಲದ ದಲಿತ ಸಮುದಾಯದವರು ಗುಡಿಸಲುಗಳನ್ನು...