ನೀರನ್ನು ದುಡ್ಡು ಕೊಟ್ಟು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಸರ್ಕಾರಗಳು, ಜನಪ್ರತಿನಿಧಿಗಳು ಒಗ್ಗೂಡಿ, ಮೂಲಸೌಕರ್ಯಗಳಲ್ಲೊಂದಾದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಮೂಲಗಳನ್ನು ಗುರುತಿಸಬೇಕು. ಸಾರ್ವಜನಿಕವಾಗಿ ಉಚಿತ ನೀರು ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಪ್ರಸ್ತುತ...
ದಾವಣಗೆರೆಯಲ್ಲಿ ಲೋಕಸಭಾ ಚುನಾವಣೆಯ ಕಾವು ಏರುತ್ತಿರುವಂತೆ ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಬಿಸಿಲು ಕೂಡ ಹೆಚ್ಚಾಗತೊಡಗಿದೆ. ಇದರಿಂದ ನೀರಿನ ಮಟ್ಟ ಇಳಿಕೆಯಾಗಿದ್ದು, ದಾವಣಗೆರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ದಾವಣಗೆರೆಗೆ ಪ್ರಮುಖ ನೀರಿನ ಮೂಲ...
ಮಹಿಳೆಯರು ತಮ್ಮ ಕೆಲಸಗಳನ್ನು ಬಿಟ್ಟು ಉರಿ ಬಿಸಿಲಿನಲ್ಲಿ ನೀರು ತುಂಬಿಸಲು ನಿಂತಿದ್ದಾರೆ. ಜತೆಗೆ ಜಗಳವೂ ನಡೆಯುತ್ತಿದ್ದು, ಈಗಾಗಲೇ ವಿಜಯನಗರ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನೀರಿಗೆ ಹಾಹಾಕಾರ ಬಂದೊದಗಿದೆ.
ಹಲವು ವರ್ಷಗಳಿಂದ ಮರಿಯಮ್ಮನಹಳ್ಳಿಯ ಜನತೆ ನೀರಿಲ್ಲದೆ ಪರದಾಡುತ್ತಿದ್ದಾರೆ....