ದಿನದಿಂದ ದಿನಕ್ಕೆ ಬೇಸಿಗೆ ಬಿಸಿಲು ರಣ ರೂಪ ತಾಳುತ್ತಿದೆ. ಈಗಾಗಲೇ ರಾಜ್ಯದ ಹಲವೆಡೆ ಬಿಸಿಲಿನ ತಾಪಕ್ಕೆ ಜನ ಕಂಗೆಟ್ಟಿದ್ದಾರೆ. ಈ ಮಧ್ಯೆ ಉತ್ತರ ಕರ್ನಾಟಕದ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಜಲಜೀವನ್...
ಬೇಸಿಗೆ ಹಿನ್ನೆಲೆ ಬೀದರ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು...
ʼಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನʼ ಎನ್ನುವ ಗಾದೆಯಂತೆ ಊರಿನ ಕೂಗಳತೆಯಲ್ಲೇ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿದ್ದರೂ ಬೀದರ್ನ ಹೊಕ್ರಾಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾವಲಗಾಂವ್ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅತ್ತ...
ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್ಗಳು! ಹೊಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬೋರ್ವೆಲ್ ಮಾಲೀಕರು ಜನರಿಗೆ ಹಣ ಪಡೆದು ನೀರು ಕೊಡುತ್ತಾರೆ....
ಬೇಸಿಗೆಯು ಕಠಿಣ ಪರಿಸ್ಥಿತಿಯನ್ನು ತಂದೊಡ್ಡುವ ಮುನ್ನವೇ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ನಿರ್ದೇಶಿಸಲಾಗಿದೆ. ಕುಡಿಯುವ ನೀರಿನ ಸವಾಲನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ತಯಾರಿ...