ಗದಗ ಜಿಲ್ಲೆಯ ನೂತನ ಡಿಸಿಯಾಗಿ ಗೋವಿಂದ ರೆಡ್ಡಿ ಅವರು ನಿರ್ಗಮಿತ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರಿಂದ ಅಧಿಕಾರ ಸ್ವೀಕರಿಸಿದ್ದು, ಜಿಲ್ಲೆಯ ಅನೇಕ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸಬೇಕಿದೆ.
ಕುಡಿಯುವ ನೀರಿನ ಸಮಸ್ಯೆ :...
ಬೇಸಿಗೆ ಪ್ರಯುಕ್ತ ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಲ್ಲ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನು 15 ದಿನಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ತಾಲೂಕು ಮಟ್ಟದ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು...
ಔರಾದ ತಾಲೂಕಿನ ಲಾಧಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು , ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು,...
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಆದರ್ಶ ಗ್ರಾಮ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
"ಜೇವರ್ಗಿ...
ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಆಭಾವ ಉಂಟಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ದಿ ನಿಗಮದ ಅಧ್ಯಕ್ಷ...