ಕಾಸ್ಮೋಪಾಲಿಟನ್ ನಗರದಲ್ಲಿ ಇದೀಗ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗದೇ ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದೆ. ಬೇಸಿಗೆ ಕಾಲ ಆರಂಭಕ್ಕೂ ಒಂದು ತಿಂಗಳು ಮುನ್ನವೇ ರಾಜಧಾನಿಯಲ್ಲಿ ನೀರಿನ ಸಮಸ್ಯೆ...
ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ ಹಿಂದೆ ಮುಂದೆ ತಿರುಗುವವರೇ ಇದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೆಲ್ಲವೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ...
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕಣಕಾಲ ಪಂಚಾಯತಿಯ ಕಾನ್ನಾಳ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಕಾನ್ನಾಳ ಗ್ರಾಮಸ್ಥರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.
ಬೇಸಿಗೆ ಆರಂಭವಾಗುತ್ತಿದ್ದು, ಕಾನ್ನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ನಿಂಬರ್ಗಾ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗುತ್ತಿದ್ದು, ಗ್ರಾಮಸ್ಥರಲ್ಲಿ ಅನಾರೋಗ್ಯದ ಆತಂಕ ಎದುರಾಗಿದ್ದು, ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಗ್ರಾಮದ ಬಹುತೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುಂಟಮಡು ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮಕ್ಕೆ ಕುಡಿಯುವ ನೀರು ಒದಗಿಸುತ್ತಿದ್ದ...