ದಾವಣಗೆರೆ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಬೇಸಿಗೆಯ ರಣ ಬಿಸಿಲಿನ ಧಗೆ ದಿನೇ ದಿನೆ ಏರುತ್ತಿದ್ದು, ಅದರ ಜೊತೆ ನೀರಿನ ಸಮಸ್ಯೆಯೂ ಹೆಚ್ಚಿದೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಹೆಚ್ಚು ಬರದಿಂದ ಬಾದಿತವಾಗಿದೆ. ಈ...
ಒಂದು ಭಾಗದಲ್ಲಿ ಕೃಷ್ಣ ನದಿ, ಮತ್ತೊಂದು ಭಾಗದಲ್ಲಿ ತುಂಗಾಭದ್ರ ನದಿ – ಎರಡು ಬೃಹತ್ ನದಿಗಳು ಹರಿಯುವ ರಾಯಚೂರು ಜಿಲ್ಲೆ ಸದ್ಯ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದೆ. ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ...
ನೀರಿನ ಸಮಸ್ಯೆ ಎದುರಿಸುತ್ತಿದ್ದ ಅಂಗನವಾಡಿಗೆ ನೀರು ಪೂರೈಕೆ ಮಾಡುವ ಉದ್ದೇಶದಿಂದ 55 ವರ್ಷದ ಮಹಿಳೆಯೊಬ್ಬರು ಏಕಾಂಗಿಯಾಗಿ ಬಾವಿ ತೋಡುತ್ತಿದ್ದು, ಮಾದರಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಗೌರಿ ಸಿ ನಾಯ್ಕ್ ಅವರು ಬಾವಿ...
ರಾಜ್ಯ ಭೀಕರ ಬರಗಾಲಕ್ಕೆ ತುತ್ತಾಗಿದೆ. ಕೆಂದ್ರ ಪರಿಹಾರ ಕೊಡುತ್ತಿಲ್ಲವೆಂದು ರಾಜ್ಯ ದೂಷಣೆಯಲ್ಲೇ ಕಾಲ ಕಳೆಯುತ್ತಿದೆ. ಇಂತಹ ಸಂದರ್ಭದಲ್ಲಿಯೇ ಲೋಕಸಭಾ ಚುನಾವಣೆ ಎದುರಾಗಿದೆ. ಆಡಳಿತ ಯಂತ್ರ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಅನಿವಾರ್ಯ. ಚುನಾವಣೆಯೂ ಮುಖ್ಯ,...
ರಾಯಚೂರು ಮತ್ತು ಸಿಂಧನೂರು ನಗರಸಭೆ ಸೇರಿದಂತೆ ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ನೀರಿನ ಸಮಸ್ಯೆ ಪರಿಹರಿಸಲು ಶೀಘ್ರದಲ್ಲಿ ಪೌರಾಡಳಿತ, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಒಳಗೊಂಡಂತೆ...