ಯಾದಗಿರಿ | 40 ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ; ಕ್ರಮಕ್ಕೆ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ವಾರ್ಡ್ ನಂಬರ್ 3ರಲ್ಲಿ ಇರುವ ದಲಿತರ ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಆದಷ್ಟು ಬೇಗ ಈ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡುತ್ತಿದ್ದಾರೆ. ವಾರ್ಡ್‌ನಲ್ಲಿರುವ ಬಾಷುಮೀಯಾ ಕಟ್ಟಡ...

ಗದಗ | ಕುಡಿಯುವ ನೀರು ಪೂರೈಕೆ ವ್ಯತ್ಯಯ ಆಗದಂತೆ ಕ್ರಮ: ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು ಮುಂಗಾರು ಆರಂಭದವರೆಗೆ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್...

ತುಮಕೂರು | ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಪಿಡಿಒಗಳಿಗೆ ಜಿಪಂ ಸಿಇಒ ಜಿ.ಪ್ರಭು ಎಚ್ಚರಿಕೆ

ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬಂದ ಗ್ರಾಮಗಳಿಗೆ 24 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು ವ್ಯವಸ್ಥೆ ಮಾಡಬೇಕು. ಕೊಳವೆಬಾವಿ ಬತ್ತಿದರೆ ಕೂಡಲೇ ಮತ್ತೊಂದು ಬೋರ್ ವ್ಯವಸ್ಥೆ ಅಥವಾ ಖಾಸಗಿ ಬೋರ್ ವ್ಯವಸ್ಥೆ...

ಚಿತ್ರದುರ್ಗ | ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ; ಮೊಳಕಾಲ್ಮುರು ಪ.ಪಂ. ಅಧಿಕಾರಿಯ ತಲೆದಂಡ

ಸರ್ಕಾರದಿಂದ ಬರ ಘೋಷಣೆಯಾದ ದಿನದಿಂದ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಿ, ಇಲ್ಲವಾದರೆ ಸೂಕ್ತ ಕ್ರಮ ಜರುಗಿಸಲಾಗುತ್ತದೆಂದು ಚಿತ್ರದುರ್ಗ ಜಿಲ್ಲಾಡಳಿತ ಸರ್ಕಾರ ಎಚ್ಚರಿಕೆ ನೀಡಿತ್ತು. ಆದರೂ ಸಹ ಜಿಲ್ಲೆಯ ಮೊಳಕಾಲ್ಮುರು ಪಟ್ಟಣ ಪಂಚಾಯಿತಿ...

ರಾಯಚೂರು | ಮೂಲಸೌಕರ್ಯ ಒದಗಿಸುವಂತೆ ಆಗ್ರಹ

ರಾಯಚೂರು ನಗರದ ವಾರ್ಡ್ ನಂ.29ರಲ್ಲಿ ಕುಡಿಯುವ ನೀರು ಮತ್ತು ಬಳಕೆಯ ನೀರಿನ ಸಮಸ್ಯೆ ಎದುರಾಗಿದ್ದು, ಚರಂಡಿಗಳಿಂದ ದುರ್ವಾಸನೆ ಹೆಚ್ಚಿದೆ. ಇವುಗಳನ್ನು ಸ್ವಚ್ಛಗೊಳಿಸಬೇಕು ಎಂದು ರಾಷ್ಟ್ರೀಯ ಸಮಾಜ ಪರಿವರ್ತನಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು...

ಜನಪ್ರಿಯ

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

Tag: ಕುಡಿಯುವ ನೀರು