ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ವಿದ್ಯುತ್ ಸಮಸ್ಯೆಯ ಕಾರಣದಿಂದ ಆಸ್ಪತ್ರೆಯಲ್ಲಿ ಕತ್ತಲು ಆವರಿಸಿ, ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೊತೆಗೆ ವೈದ್ಯರು ಮೊಬೈಲ್ ಟಾರ್ಚ್ ಬಳಸಿ ಹೊರ ರೋಗಿಗಳನ್ನು ತಪಾಸಣೆ ನಡೆಸಿದ...
ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ದೊಡ್ಡಮಳವಾಡಿ ಸಮೀಪ ಭಾನುವಾರ ಆಟೋ ಮತ್ತು ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಳಧರದ ಆಟೋ ಚಾಲಕ ತೆಜಸ್ ಕುಮಾರ್ (28)...
ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲ ತಾಲೂಕಿಗೂ ನೀರು ಒದಗಿಸಲು ಹೇಮಾವತಿ ಯೋಜನೆ ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ,...
ತುಮಕೂರು ಜಿಲ್ಲೆಗೆ ಮಂಜೂರಾಗಿರುವ 24.08 ಟಿಎಂಸಿ ನೀರಿನಲ್ಲಿಯೇ ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆ ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಶ್ರೀರಂಗ ಏತ ನೀರಾವರಿ ಯೋಜನೆಯನ್ನು ಮೇ 15ರೊಳಗೆ ಸಂಪೂರ್ಣವಾಗಿ...
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದಯಾಕಿರಣ ದತ್ತು ಕೇಂದ್ರದ ಮುಂದೆ ಇಟ್ಟಿರುವ ಮಮತೆಯ ತೊಟ್ಟಿಲಿನಲ್ಲಿ ನವಜಾತ ಗಂಡು ಮಗುವನ್ನು ಅಪರಿಚಿತರು ಭಾನುವಾರ ಬಿಟ್ಟುಹೋಗಿರುವುದು ಬೆಳಕಿಗೆ ಬಂದಿದೆ.
ದಯಾಕಿರಣ ಸಂಯೋಜಕ ರಮೇಶ್ ಕುಣಿಗಲ್ ಅವರು ಪೊಲೀಸ್...