ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ತುಮಕೂರು ಜಿಲ್ಲೆಯಾದ್ಯಂತ ವಿರೋಧ ಹೆಚ್ಚುತ್ತಿದೆ. ಕುಣಿಗಲ್ ಹೊರತು ಪಡಿಸಿ ಉಳಿದ ಭಾಗಗಳಲ್ಲಿ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ಯಾವುದೇ ಸಮಾಲೋಚನೆ ನಡೆಸದೇ ಕಾಮಗಾರಿ ಮುಂದುವರಿಸುತ್ತಿದ್ದು, ಪ್ರತಿಭಟನೆ...
ತುಮಕೂರಿನ ಕುಣಿಗಲ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಬಾರಿಯ ಪ್ರಥಮ ಸೆಮಿಸ್ಟರ್ ಫಲಿತಾಂಶದಲ್ಲಿ ಕಳಪೆ ಫಲಿತಾಂಶ ಹೊರಬಿದ್ದಿದೆ. ಮೂಲಸೌಕರ್ಯ ಕೊರತೆ ಹಾಗೂ ಕಾಲೇಜಿನ ಅವ್ಯವಸ್ಥೆಯ ಕುರಿತು ಸ್ಥಳೀಯರಿಂದ ದೂರು ಬಂದ...
ತುಮಕೂರು ಜಿಲ್ಲೆ ಕುಣಿಗಲ್ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಎರಡೂ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ.
ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವಿದ್ದರೂ ಜೆಡಿಎಸ್‌ನಿಂದ ಗೆದ್ದು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ 2ನೇ...
14 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
ಬಾಲಕಿ ಎಂಟು ವಾರಗಳ ಗರ್ಭಿಣಿಯಾಗಿದ್ದಾಗಲೇ ಸಂಬಂಧಪಟ್ಟ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು....
ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಕೋಡಿಹಳ್ಳಿ ಪಾಳ್ಯದಲ್ಲಿ ಇಂದು(ನ.17) ಟ್ರಾಕ್ಟರ್ ಹಳ್ಳಕ್ಕೆ ಉರುಳಿ ತಂದೆ ಮತ್ತು ಮಗ ಮೃತಪಟ್ಟಿದ್ದಾರೆ.
ಜಾಣಗೆರೆ ಗ್ರಾಮದ ಶಿವರಾಮಯ್ಯ(52) ಹಾಗೂ ಅವರ ಪುತ್ರ ಹರೀಶ್ (21) ಮೃತರು. ಶಿವರಾಮಯ್ಯ ಅವರು...