ಬಿಗ್‌ಬಾಸ್ ಸೀಸನ್ 10ರ ಸ್ಪರ್ಧಿ, ಹಾಸ್ಯ ನಟ ತುಕಾಲಿ ಸಂತೋಷ್ ಅವರ ಕಾರು ಕುಣಿಗಲ್ ಬಳಿ ಅಪಘಾತಕ್ಕೀಡಾಗಿದೆ. ಸಂತೋಷ್ ಅವರ ಕಾರು ಮತ್ತು ಆಟೋ ನಡುವೆ ಅಪಘಾತವಾಗಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ...
ಕೇವಲ ಒಂದು ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಇಡೀ ತುಮಕೂರು ಜಿಲ್ಲೆಗೆ ಅನ್ಯಾಯ ಮಾಡಿ ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ಕುಣಿಗಲ್ ಮತ್ತು ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿದೆ ಎಂದು ಬಿಜೆಪಿ...
ಕುಣಿಗಲ್ ಕುದುರೆ ಫಾರಂನಲ್ಲಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ, ಪಾರಂಪರಿಕ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದೆ. ಸಮಿತಿಯ...
ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಹುಲಿಯೂರುದುರ್ಗ ಪಿಎಸ್‌ಐ ಸುನೀಲ್ ಕುಮಾರ್ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಆದೇಶಿಸಿದ್ದಾರೆ.
ಹಳೆ ದ್ವೇಷದ...
ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ನೀಲಸಂದ್ರ ಗ್ರಾಮದಲ್ಲಿ ಅಧಿಕಾರಿಗಳು ಸ್ಮಶಾನಕ್ಕೆ ಜಾಗ ಗುರುತಿಸಿಲ್ಲ. ಹೀಗಾಗಿ, ಪರಿಶಿಷ್ಟರು ತಮ್ಮ ಸಮುದಾಯದಲ್ಲಿ ಮೃತಪಟ್ಟವರ ಸಂಸ್ಕಾರಕ್ಕೆ ಪರದಾಡುವಂತಾಗಿದೆ.
ನ.12ರಂದು ನರಸಿಂಹಯ್ಯ (65) ಎಂಬುವವರು ಮೃತಪಟ್ಟಿದ್ದರು. ಸೋಮವಾರ ಬೆಳಗ್ಗೆ ಸಂಬಂಧಿಕರು...