ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ರಾಜೇಂದ್ರಪುರ ಗ್ರಾಮದ ಸಮೀಪದ ಮಧು ಕ್ರಷರ್‌ನಲ್ಲಿ ಸೋಮವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ನೂರು ಅಡಿ ಆಳದ ಕಲ್ಲು ಕ್ವಾರಿಗೆ ಲಾರಿ ಉರುಳಿ ಬಿದ್ದ ಪರಿಣಾಮ...
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ದೇವಾಲಯದ ಗದ್ದುಗೆ ಭಾಗದ ಗರ್ಭಗುಡಿ ಪ್ರದೇಶಕ್ಕೆ ಸ್ವಾಮೀಜಿಯೊಬ್ಬರು ಪ್ರವೇಶ ಮಾಡಿದ ಕಾರಣ ಸೋಮವಾರ ಸಂಜೆ ದೇವಾಲಯವನ್ನು ಸ್ವಚ್ಛಗೊಳಿಸಲಾಗಿದೆ.
ಸೋಮವಾರ ಗದಗ ಕಡೆಯಿಂದ ಬಂದಿದ್ದ ಸ್ವಾಮೀಜಿಯೊಬ್ಬರು ಗರ್ಭಗುಡಿ...
ಪಿಕ್ನಿಕ್ಗೆ ತೆರಳಿದ್ದ 15 ಮಂದಿಯ ತಂಡದಲ್ಲಿ ಸುಮಾರು 7 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ತುಮಕೂರು ಜಿಲ್ಲೆಯ ಮಾರ್ಕೊನಹಳ್ಳಿ ಅಣೆಕಟ್ಟಿನ ಬಳಿ ನಡೆದಿದೆ. ಒಬ್ಬರನ್ನು ರಕ್ಷಿಸಲಾಗಿದೆ. ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು...
ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ವಿದ್ಯುತ್ ಸಮಸ್ಯೆಯ ಕಾರಣದಿಂದ ಆಸ್ಪತ್ರೆಯಲ್ಲಿ ಕತ್ತಲು ಆವರಿಸಿ, ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೊತೆಗೆ ವೈದ್ಯರು ಮೊಬೈಲ್ ಟಾರ್ಚ್ ಬಳಸಿ ಹೊರ ರೋಗಿಗಳನ್ನು ತಪಾಸಣೆ ನಡೆಸಿದ...
ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ದೊಡ್ಡಮಳವಾಡಿ ಸಮೀಪ ಭಾನುವಾರ ಆಟೋ ಮತ್ತು ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಳಧರದ ಆಟೋ ಚಾಲಕ ತೆಜಸ್ ಕುಮಾರ್ (28)...