ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆಯೇ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮತದಾನ ನಡೆದಿದ್ದು,...
ನಾವು ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಬೇಕು ಎಂಬುದಕ್ಕಿಂತ ಹೆಚ್ಚಾಗಿ ನಮ್ಮ ಶಾಸಕರನ್ನು ಒಡೆಯಲು ನಡೆಸಿದ ಯತ್ನವನ್ನು ವಿಫಲಗೊಳಿಸಲು ಸ್ಪರ್ಧೆ ಮಾಡಿದ್ದೇವೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಫಲಿತಾಂಶಕ್ಕೂ ಮುನ್ನವೇ ಪರೋಕ್ಷವಾಗಿ...
ರಾಜ್ಯಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಬಾಂಡಗೆ ಮತ್ತು ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ವಿಧಾನಸೌಧದ ಕೊಠಡಿ ಸಂಖ್ಯೆ 121ರಲ್ಲಿ ವಿಧಾನಸಭೆಯ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಈ...
ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಲಹೆ ಮೇರೆಗೆ ಎನ್ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು,...