ಕುಮಟಾ ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ (ಎಸಿ) ಪಿ ಶ್ರವಣ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಈ ಹಿಂದೆ ಸಹಾಯಕ ಆಯುಕ್ತರಾಗಿದ್ದ ಕಲ್ಯಾಣಿ ಕಾಂಬ್ಳೆ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಇವರನ್ನು ನೇಮಕ...
ಕುಮಟಾ ತಾಲೂಕಿನ ಹಳಕಾರ ಗ್ರಾಮದ ಮಾವಿನಕೆರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಭವಿಸಿದೆ.
ಮೃತನನ್ನು ಹಳದಿಪುರ ಮೂಲದ ನಿವಾಸಿ ನಿಲೇಶ ನಾಯ್ಕ (27) ಎಂದು ಗುರುತಿಸಲಾಗಿದೆ. ನಾಲ್ಕು ಜನ...
ರೈಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಕಳೆದ ರಾತ್ರಿ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ಅಘನಾಶಿನಿ ನದಿಯ ಮೇಲಿನ ಮಿರ್ಜಾನ ಸಮೀಪ ಇರುವ ರೈಲ್ವೆ ಸೇತುವೆ ಬಳಿ ನಡೆದಿದೆ.
ಮೃತರನ್ನು ಕೇರಳದ ತ್ರಿಶೂರು ಜಿಲ್ಲೆಯ ವೆಲ್ಲಿಕುಲಂಗರ...
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ದೇವರ ಪ್ರಸಾದವಿದ್ದಂತೆ ಎಂದು ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.
ಕುಮಟಾ ತಾಲೂಕಿನ ಕಾಗಾಲ ಗ್ರಾಮದ ಐತಿಹಾಸಿಕ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸ್ವರ್ಣ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ...
ಬಡವರಿಗೆ, ದುರ್ಬಲ ವರ್ಗದವರಿಗೆ ನಯಾಪೈಸೆಯ ಪ್ರಯೋಜನವಿಲ್ಲದ ಈ ಸಂಘೀ ಸಂಸ್ಕೃತಿಯ ಕಾಲೇಜಿಗೆ ಸಚಿವ ಮಧು ಬಂಗಾರಪ್ಪನವರು ಬರಲಿ, ಅದು ಅವರ ಆಯ್ಕೆ. ಆದರೆ ಸಂಘೀ ಕಾಲೇಜಿನಲ್ಲಿ ನಿಂತು ಆರ್‍ಎಸ್ಎಸ್ ಅಸಲಿಯತ್ತನ್ನು ಮಕ್ಕಳಿಗೆ ತಿಳಿಸಿಕೊಡುತ್ತಾರೆಯೇ?
ಕುಮಟಾದ...