ಉತ್ತರ ಕನ್ನಡ | ಆತಂಕದೊಡನೆ ಆಳ ಸಮುದ್ರ ಮೀನುಗಾರಿಕೆಗೆ ಅಸ್ತು: ಹಸನಾದೀತೆ ಬದುಕು?

ಲಕ್ಷಾಂತರ ರೂಪಾಯಿ ಸಾಲ ಮಾಡಿ ದೋಣಿ, ಬಲೆ ಹಾಗೂ ಯಂತ್ರೋಪಕರಣಗಳನ್ನು ಸಜ್ಜುಗೊಳಿಸಿರುವ ಸಾವಿರಾರು ಮೀನುಗಾರ ಕುಟುಂಬಗಳು ನಂಬಿಕೆಯ ಹೊಸ್ತಿಲಲ್ಲಿ ನಿಂತಿವೆ. ಹವಾಮಾನ ವೈಪರೀತ್ಯದ ಭೀತಿಯ ನಡುವೆ ಆಳ ಸಮುದ್ರ ಮೀನುಗಾರಿಕೆ ಆರಂಭವಾಗುತ್ತಿದ್ದು, ಈ...

ಉತ್ತರ ಕನ್ನಡ | ಚಂದಾವರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ: ನೂರಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ, ಕನ್ನಡಕ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರ ನೂರಾನಿ ಕ್ರಾಸ್‌ನಲ್ಲಿರುವ ಎಸ್‌ಡಿಪಿಐ (SDPI) ಕಚೇರಿಯಲ್ಲಿ ಆಯೋಜಿಸಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಎಸ್‌ಡಿಪಿಐ ಚಂದಾವರ ಶಾಖೆ ಹಾಗೂ ನವೀನ್...

ಕುಮಟಾ ಶಾಸಕ ದಿನಕರ ಶೆಟ್ಟಿ ಗೆಲುವಿಗೆ ಹೈಕೋರ್ಟ್ ಮುದ್ರೆ: ಮತ ಎಣಿಕೆ ಅಕ್ರಮದ ಆರೋಪ ತಳ್ಳಿಹಾಕಿದ ನ್ಯಾಯಾಲಯ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ಗೆಲುವಿಗೆ ಕರ್ನಾಟಕ ಹೈಕೋರ್ಟ್ ಅಧಿಕೃತ ಸಮ್ಮತಿ ನೀಡಿದೆ. ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು...

ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ

ಕುಮಟಾ ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ (ಎಸಿ) ಪಿ ಶ್ರವಣ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಈ ಹಿಂದೆ ಸಹಾಯಕ ಆಯುಕ್ತರಾಗಿದ್ದ ಕಲ್ಯಾಣಿ ಕಾಂಬ್ಳೆ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಇವರನ್ನು ನೇಮಕ...

ಕುಮಟಾ | ಮಾವಿನಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು

ಕುಮಟಾ ತಾಲೂಕಿನ ಹಳಕಾರ ಗ್ರಾಮದ ಮಾವಿನಕೆರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಭವಿಸಿದೆ. ಮೃತನನ್ನು ಹಳದಿಪುರ ಮೂಲದ ನಿವಾಸಿ ನಿಲೇಶ ನಾಯ್ಕ (27) ಎಂದು ಗುರುತಿಸಲಾಗಿದೆ. ನಾಲ್ಕು ಜನ...

ಜನಪ್ರಿಯ

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

Tag: ಕುಮಟಾ