ಕಾಂಗ್ರೆಸ್‌ನವರು ಇಂದು ಪೇಪರ್‌ಗಳಲ್ಲಿ ಜಾಹೀರಾತು ಕೊಟ್ಟು, ದುಷ್ಟಶಕ್ತಿಗಳ ಎದುರು ಸತ್ಯದ ಜಯ ಅಂತೆ ಹೇಳಿದ್ದಾರೆ. ಇವರು ಯಾವತ್ತು ಸತ್ಯ ಹಾಗೂ ಧರ್ಮವನ್ನು ಉಳಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ...
ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದರು.
ಜೆಡಿಎಸ್ ಪಕ್ಷದ ಕಚೇರಿ ಬಳಿ ಮಾಧ್ಯಮಗಳ ಜತೆ ಮಾತನಾಡಿದ...
ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಕೇಂದ್ರ ಸಚಿವ ಹೆಚ್...
ಡಿ ಕೆ ಶಿವಕುಮಾರ್‌ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ? ಆತ ಮನುಷ್ಯನಾ? ಆತ ಒಬ್ಬ ನಪುಂಸಕ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ನವದೆಹಲಿಯಲ್ಲಿ ಮಾಧ್ಯಮಗಳ ಜತೆ...