ದಾಢಸಿ ವ್ಯಕ್ತಿತ್ವದ ಧೈರ್ಯಸ್ಥ, ಪ್ರಾದೇಶಿಕ ಪೈಲ್ವಾನ್, ಕಾವೇರಿಯ ವರಪುತ್ರ, ಮಣ್ಣಿನ ಮಗ ಎಂದೇ ಹೆಸರು ಪಡೆದಿದ್ದ ದೇವೇಗೌಡ ಕರ್ನಾಟಕದ ಅಸ್ಮಿತೆಯಾಗಿದ್ದವರು. ಕುಟುಂಬಪ್ರೀತಿ ಎಂಬ ಮೋಹದ ಬಲೆಗೆ, ʼಕ್ಲೀನ್ ಕುಟುಂಬʼವಾಗುತ್ತದೆಂಬ ಭ್ರಮೆಗೆ ಬಿದ್ದು, ಮೈತ್ರಿಯ...
ಒಂದು ವಾರದಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ವಿಡಿಯೋ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ಮತದಾನ ಮುಗಿಯುತ್ತಿದ್ದಂತೆ ಆರೋಪಿ ಪ್ರಜ್ವಲ್ ದೇಶ ತೊರೆದಿದ್ದಾನೆ. ಬೇರೆ ಬೇರೆ ಪಕ್ಷಗಳು ಈ ಕೃತ್ಯವನ್ನು ಖಂಡಿಸಿವೆ....
ಪ್ರಜ್ವಲ್ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು ಒಂದು ರೀತಿಯ ಕುತೂಹಲದಿಂದ ಸೆಕ್ಸ್ ವಿಡಿಯೋ ನೋಡೋ ರೀತಿ ನೋಡಲಿಕ್ಕೆ ಜನ ವಿಡಿಯೋ ತರಿಸ್ಕೊಂಡ್ರು. ಆದ್ರೆ ನಂತರ ಎಲ್ರಿಗೂ ಅಸಹ್ಯ...
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಪತ್ರಿಕಾಗೋಷ್ಟಿಯಲ್ಲಿ ಮಾತಾಡ್ತಾ ಕೋವಿಡ್ ಸಂಕಷ್ಟದಲ್ಲೂ ಖಜಾನೆ ಸುಭಿಕ್ಷವಾಗಿತ್ತು. ಕಾಂಗ್ರೆಸ್ ಅಪಪ್ರಚಾರದ ನಡುವೆಯೂ ಬಿಜೆಪಿಯವರು ಉತ್ತಮ ಸ್ಥಿತಿಯಲ್ಲಿಟ್ಟಿದ್ರು ಅಂತ ಹೇಳಿದಾರೆ ಹಾಗಂತ ವರದಿಯಾಗಿದೆ. ಹಾಗೇ ಖಾಲಿ ಚೊಂಬು...
ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಮತ್ತೆ-ಮತ್ತೆ ವಿವಾದಕ್ಕೆ ಸಿಲುಕುತ್ತಿದ್ದಾರೆ. ಈ ಹಿಂದೆ, ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ,...