ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಎಚ್ ಡಿ ಕುಮಾರಸ್ವಾಮಿ ಮತ್ತು ನನಗೆ (ದೇವೇಗೌಡ) ಹಾಗೂ ನಿಖಿಲ್ ಕುಮಾರಸ್ವಾಮಿಗೆ ಒತ್ತಾಯವಿದೆ. ಆದರೆ, ನಾನು ಸ್ಪರ್ಧಿಸಲ್ಲ ಎಂದು ತಿಳಿಸಿದ್ದೇನೆ. ಹಾಗೇ ಈಗಾಗಲೇ ನಿಖಿಲ್ ಸಹ ಸ್ಪರ್ಧಿಸಲ್ಲ ಎಂದು...
ಸಚಿವ ಎನ್ ಚಲುವರಾಯಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಇದೀಗ, ಕುಮಾರಸ್ವಾಮಿ ಅವರ ಹೆಸರು ಹೇಳದೆ, ಅವರ ವಿರುದ್ಧ ವ್ಯಂಗ್ಯವಾಡಿರುವ ಸಿಚವ ಚಲುವರಾಯಸ್ವಾಮಿ, 'ದೇಶದಲ್ಲಿ...
ಮಂಡ್ಯದ ಕೆರಗೋಡು ಹನುಮಧ್ವಜ ವಿವಾದಕ್ಕೆ ಸಂಬಂಧಿಸಿ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ, ಜೆಡಿಎಸ್ ಜಂಟಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದವು. ಅಂದು ನಡೆದ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು...
ರಾಜಕೀಯ ನಾಯಕರು ಕಾಲಕ್ಕೆ ತಕ್ಕಂತೆ ವೇಷ ಬದಲಿಸುತ್ತ ಊಸರವಳ್ಳಿಯನ್ನೂ ಮೀರಿಸುವುದು ಹೊಸದೇನಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಪ್ರಕ್ರಿಯೆಯೂ ನಿಲ್ಲುವುದಿಲ್ಲ. ಮಾಧ್ಯಮಗಳೂ ಜನರಲ್ಲಿ ತಿಳಿವಳಿಕೆ ತುಂಬುತ್ತಿಲ್ಲ. ಇಂತಹ ಹೊತ್ತಲ್ಲಿ, ರಾಜಕಾರಣದಲ್ಲಿ ಕನಿಷ್ಠ ಮಟ್ಟದ ನೈತಿಕತೆ,...
ದೇವೇಗೌಡ ಅವರು ದೈವಭಕ್ತರು. ಹರದನಹಳ್ಳಿಯ ಪುರದಮ್ಮನಿಂದ ಹಿಡಿದು ನಿನ್ನೆ ಮೊನ್ನೆಯ ಅಯೋಧ್ಯೆಯ ಬಾಲರಾಮನವರೆಗೆ, ಗೌಡರು ಹೋಗದ ದೇವಸ್ಥಾನವಿಲ್ಲ, ಕೈ ಮುಗಿಯದ ದೇವರೂ ಇಲ್ಲ. ಗೌಡರ ದೈವಭಕ್ತಿಯ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇರುವುದು ಆ...