ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಸದನದ ಒಳಗೆ ಬಿಜೆಪಿಗೆ ಬೆಂಬಲ ನೀಡಿ, ಸದನದ ಹೊರಗೆ ಪ್ರತಿಭಟನೆ ಮಾಡುವ ನಾಟಕ ಆಡಿದ್ದ ಕುಮಾರಸ್ವಾಮಿ ಅವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇಲ್ಲ ಎಂಬುದು ಎಲ್ಲರಿಗೂ ತಿಳಿದ ವಿಚಾರ...
ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನಿಂದ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ, ಬೆಂಗಳೂರಿನ ಜೆಡಿಎಸ್ ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್ಗಳು ಮಂಗಳವಾರ ರಾತ್ರಿ ಪ್ರತ್ಯಕ್ಷವಾಗಿದೆ.
ಕಾಂಗ್ರೆಸ್...
ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದ ಹಿನ್ನೆಲೆಯಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಪೊಲೀಸ್ ಠಾಣೆಯಲ್ಲಿ...
ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಆರೋಪ ಮಾಡಿರುವ ಬಗ್ಗೆ ಕಾಂಗ್ರೆಸ್ ವಿಡಿಯೋ ಟ್ವೀಟ್ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅವರು, "ದಂಡ ಕಟ್ಟಲು...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗುತ್ತಾ ಬಂದಿದ್ದರೂ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆ ಇನ್ನೂ ನಿಲ್ಲುತ್ತಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ನಿನ್ನೆ(ನ.13)...